Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಎರಡನೆ ಅವಧಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನೆಡೆದಿದ್ದು ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ
, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 30ರಂದು, ಬುಧವಾರ ನೆಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ ರವರನ್ನು ಅಧ್ಯಕ್ಷರಾಗಿ ಹಾಗೂ ಮಂಜುಳಮ್ಮ ರಾಜಕುಮಾರ್ ರವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಗಿರಿಜಾಂಬ ಎನ್ ಘೋಷಿಸಿದರು.

ನೂತನ ಅಧ್ಯಕ್ಷರಿಗೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಯಣ್ಣ, ಕೆಪಿಸಿಸಿ ಸದಸ್ಯ ಮುನಿರಾಜು ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.  

ಈ ಸಂದರ್ಭದಲ್ಲಿ ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ, ಮುನಿಕೃಷ್ಣಪ್ಪ , ನಾಗೇಶ್, ಗಂಗಾಧರ. ಮಹಿಳಾ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ, ವರಲಕ್ಷ್ಮೀ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವೆಂಕಟೇಶ್, ಸುರೇಶ್ ಬಾಬು, ವೆಂಕಟೇಗೌಡ, ಮುಖಂಡ ಪುಟ್ಟಪ್ಪಸುಬ್ರಹ್ಮಣ್ಯಪ್ಪ, ಯುವ ಮುಖಂಡ ಉದಯ ಆರಾಧ್ಯ, ಪಿಡಿಒ ವೆಂಕಟೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ