Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೆ.27 ರಂದು ಆಪತ್ ರಕ್ಷಕ ದಿನಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ರವರ ೫೨ ನೇ ಹುಟ್ಟುಹಬ್ಬದ ಅಂಗವಾಗಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಫೆ.27 ರಂದು ರಾಜ್ಯಾದ್ಯಂತ ಆಪತ್ ರಕ್ಷಕ ದಿನಾಚರಣೆ ಆಚರಿಸಲಾಗುವುದು ಎಂದು ಟ್ರಸ್ಟ್‌  ರಾಜ್ಯಾಧ್ಯಕ್ಷ ಡಿ.ರಂಗಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತದಲ್ಲಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರನ್ನು ಹಾಗೂ ತುರ್ತು ಪರಿಸ್ಥಿತಿಯಲ್ಲಿರುವವರನ್ನು ರಕ್ಷಣೆ ಮಾಡುವುದು ನಮ್ಮ ಉದ್ದೇಶ ಎಂದರು.


ರಾಜ್ಯದ ಇಪ್ಪತ್ತು ಜಿಲ್ಲೆಗಳಲ್ಲಿ ಆಪತ್ ರಕ್ಷಕ ದಿನಾಚರಣೆ ಹಮ್ಮಿಕೊಂಡಿದ್ದು, ವಿವಿಧ ರಂಗಗಳಲ್ಲಿ ಸಾಧನೆಗೈದಿರುವವರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಕಾರ್ಮಿಕ ಸಚಿವ ಸಂತೋಷ್‌ಲಾಡ್‌ರವರು ಸಮಾಜದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರ ಸಹಾಯಕ್ಕೆ ನಿಂತು ಆಪತ್ ರಕ್ಷಕರಾಗಿರುವುದರಿಂದ ಅವರ ಹುಟ್ಟುಹಬ್ಬವನ್ನು ಆಪತ್ ರಕ್ಷಕ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೇವೆಂದರು. ದೇವರಾಜ್, ಅಣ್ಣಪ್ಪ, ರಾಜಣ್ಣ, ರಘುನಾಥ್ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ