Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕಿಯರ ಸರ್ಕಾರಿ ಪಿಯು ಕಾಲೇಜಿಗೆ ಪ್ರವೇಶ ಆರಂಭ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ  ಪ್ರವೇಶ ಆರಂಭವಾಗಿದೆ.

ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಹೆಚ್ಇಪಿಎಸ್ ( ಕನ್ನಡ ಮತ್ತು ಇಂಗ್ಲಿಷ್ ಮಾಧ್ಯ), ವಾಣಿಜ್ಯ ವಿಭಾಗದಲ್ಲಿ ಹೆಚ್ಇಬಿಎ ( ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ), ಇಬಿಎಸಿಎಸ್ (ಇಂಗ್ಲಿಷ್ ಮಾಧ್ಯಮ), ಇಬಿಎಎಸ್ (ಕನ್ನಡ ಮತ್ತು ಇಂಗ್ಲೀಷ್)  ಹಾಗೂ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ (ಇಂಗ್ಲಿಷ್  ಮಾಧ್ಯಮ) ಪಿಸಿಎಂಸಿಎಸ್ (ಇಂಗ್ಲೀಷ್ ಮಾಧ್ಯಮ) ಸಂಯೋಜನೆಗಳಿವೆ.  ಭಾಷಾ ವಿಷಯಗಳಾದ ಕನ್ನಡ , ಇಂಗ್ಲೀಷ್, ಹಿಂದಿ, ಉರ್ದು ಮತ್ತು ಸಂಸ್ಕø ಇವೆ.

ಕಾಲೇಜಿನಲ್ಲಿ ನುರಿತ ಮತ್ತು ಅನುಭವಿ ಪ್ರಾಚಾರ್ಯರು ಹಾಗೂ ಉಪನ್ಯಾಸಕರ  ವೃಂದವಿದೆ.
ಚಿತ್ರದುರ್ಗ ನಗರದ ಹೃದಯ ಭಾಗದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು 1972ರಲ್ಲಿ ಆರಂಭವಾಗಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ರಾಜಕೀಯ, ಸಾಹಿತ್ಯ, ಸಾಂಸ್ಕ್ರತಿಕ, ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದೇಶ-ವಿದೇಶಗಳಲ್ಲಿ ಮಹೋನ್ನತ ಅಧಿಕಾರಿಗಳಾಗಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ.

ಎನ್.ಎಸ್.ಎಸ್ ಘಟಕ, ಎನ್.ಸಿ.ಸಿ ಘಟಕ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಜೊತೆಗೆ ಕ್ರೀಡಾ ಮತ್ತು ಸಾಂಸ್ಕøತಿಕ ಚಟುವಟಿಕೆ ಸೇರಿ ಸುಸಜ್ಜಿತ ಕಟ್ಟಡ, ವಿಶಾಲ ತರಗತಿ ಕೊಠಡಿಗಳು, ಶುದ್ದ ಕುಡಿಯುವ ನೀರು, ಆಟದ ಮೈದಾನ, ಶೌಚಾಲಯ, ವಾಚನಾಲಯ, ಪ್ರಯೋಗಾಲಯ, ಗ್ರಂಥಾಲಯ, ಹಾಗೂ ಕಂಪ್ಯೂಟರ್ ಲ್ಯಾಬ್ ಸೇರಿ ಮೂಲಭೂತ ಸೌಲಭ್ಯಗಳನ್ನು ಹೊಂದಿದೆ. ಕಾಲೇಜಿನಲ್ಲಿ ಪ್ರವೇಶ ಪಡೆದ ಎಲ್ಲಾ  ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯವಿದೆ ಎಂದು ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯರು ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ