LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ವಸ್ತುಗಳ ವಸ್ತು ಪ್ರದರ್ಶನ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಗರದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ಹಳೆಯ ಕಾಲದ ನಾಣ್ಯ
, ರೇಡಿಯೋ, ರೈಲು ಚೊಂಬು ಸೇರಿದಂತೆ ಪ್ರಾಚೀನ ವಸ್ತುಗಳ ಪ್ರದರ್ಶನ ನಡೆಯಿತು.

ವಸ್ತು ಪ್ರದರ್ಶನದಲ್ಲಿ ಹವ್ಯಾಸಿ ಪಾರಂಪರಿಕ ವಸ್ತುಗಳ ಸಂಗ್ರಹಕಾರ ಕೆ. ಟಿ. ಹನುಮಂತರಾಜು ರವರು ಸಂಗ್ರಹಿಸಿದ್ದ ಪ್ರಾಚೀನ ಕಾಲದ ನಾಣ್ಯಗಳಿಂದ ಹಿಡಿದು ಇಲ್ಲಿಯವರೆಗಿನ ನಾಣ್ಯಗಳು ಹಾಗೂ ಸುಮಾರು ಎಪ್ಪತ್ತೈದು ವರ್ಷಗಳ ಹಳೆಯ ಪ್ರಾಚೀನ ವಾರ್ತಾ ಪತ್ರಿಕೆಗಳು ಸೇರಿದಂತೆ ಹನುಮಂತ ರಾಜು ರವರು ಸಂಗ್ರಹಿಸಿದ ಪ್ರಾಚೀನ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿತ್ತು.

 

ಪ್ರಾಚೀನ ಪರಿಕರಗಳನ್ನು ಕಂಡ ವಿದ್ಯಾರ್ಥಿಗಳು ಆಶ್ಚರ್ಯ ಚಕಿತರಾದರು. ಈ ಸಂದರ್ಭದಲ್ಲಿ ಪ್ರಾಚೀನ ವಸ್ತು ಸಂಗ್ರಹಕಾರ ಕೆ. ಟಿ. ಹನುಮಂತರಾಜು ರವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬ ಕಲಹ ಪ್ರಕರಣ ಅಧ್ಯಯನ: ಪುರುಷರಿಗೂ ಕಾನೂನು ರಕ್ಷಣೆ ಅಗತ್ಯ:ಆನಂದ್ ಸಿ ತಿರುಮಲಆನಂದ್ ಸಿ. ತಿರುಮಲಗೆ ಪ್ರತಿಷ್ಠಿತ 'ಸಾಧಕ ರತ್ನ ಪ್ರಶಸ್ತಿ' ಪ್ರದಾನಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ-ಡಾ. ತಾರಿಣಿ ಶುಭದಾಯಿನಿಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆಕೃತಕ ಬುದ್ಧಿಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ತೆರೆಯುವ ಬೇಡಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅನೇಕ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆವಿಜೃಂಭಣೆಯಿಂದ ನಡೆದ ಸಂಭ್ರಮದ ಭೂತ ನೆರಿಗೆಗಾಳಿ ಪಟ ಕಲೆಗೆ ಉತ್ತೇಜನ ಅಗತ್ಯ-ಹೆಚ್. ಎಸ್. ಶಿವಶಂಕರ್ಆನೇಕಲ್ ಬಳಿ ಭೀಕರ ಅಗ್ನಿ ಅವಘಡ: ಧಗಧಗನೆ ಉರಿದು ಭಸ್ಮವಾದ 4 ಖಾಸಗಿ ಬಸ್‌ಗಳು!