Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಾತಿ ಜೂನ್ 30 ರವರೆಗೆ ವಿಸ್ತರಣೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದಲ್ಲಿ (
BASEU) 2026-27 ನೇ ಸಾಲಿನ ವಿವಿಧ ಆರು ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ಎರಡು ವರ್ಷಗಳ ಅವಧಿಗೆ ಸ್ನಾತಕೋತ್ತರ ಕೋರ್ಸ್‍ಗಳಾದ ಎಂ.ಎಸ್.ಸಿ. ಅರ್ಥಶಾಸ್ತ್ರ, ಎಂ.ಎಸ್.ಸಿ. ಹಣಕಾಸು ಅರ್ಥಶಾಸ್ತ್ರ, ಎಂ.ಎ. ಅರ್ಥಶಾಸ್ತ್ರ,  ಎಂ.ಎಸ್.ಸಿ. ಅಭಿವೃದ್ಧಿ ಅರ್ಥಶಾಸ್ತ್ರ, ಎಂ.ಎಸ್.ಸಿ. ಡೇಟಾ ಅನಾಲಿಟಿಕ್ಸ್ ಮತ್ತು ಎಂ.ಎಸ್.ಸಿ. ಸಾರ್ವಜನಿಕ ನೀತಿ ಕೋರ್ಸುಗಳು ಲಭ್ಯವಿವೆ.

ಈ ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳು ಪೂರ್ಣಾವಧಿ ವಸತಿ ಸೌಲಭ್ಯದ ಕಾರ್ಯಕ್ರಮಗಳಾಗಿದ್ದು (Full-time Residential Programmes), 2026-27 ನೇ ಸಾಲಿನ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಗೆ (CUET-PG 2026) ಹಾಜರಾದ ಅಭ್ಯರ್ಥಿಗಳು ಈ ಕೋರ್ಸ್‍ಗಳಿಗೆ ಆಸಕ್ತರು ವಿಶ್ವವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.base.ac.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣ http://base.ac.in  ಗೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಮಮತಾದೇವಿ ಜಿ. ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಹೆಚ್ಚಿದರೂ ಸಂಸ್ಕಾರ ಕಡಿಮೆಯಾದರೆ ಜ್ಞಾನ ನಿಷ್ಫಲ:ಜ್ಞಾನದ ಅರಿವು ಇಂದಿನ ಸಮಾಜಕ್ಕೆ ಅನಿವಾರ್ಯ: ಸಾಹಿತಿ ಮಣ್ಣೆ ಮೋಹನ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸ್ನಾತಕ ಸಾರ್ಥಕತೆ ಸಮಾರಂಭಟ್ವಿಟರ್‌ನಲ್ಲಿ ಉಪದೇಶ ನಿಲ್ಲಿಸಿ ಸರ್ಕಾರದ ‘ರಿಯಾಲಿಟಿ ಚೆಕ್’ ಮಾಡಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಕಿಡಿಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ ಪಿ.ಜಿ.ಆರ್. ಸಿಂಧ್ಯಾರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ಕರ್ನಾಟಕದ ಹೆಗಲಿಗೆ ದೇಶದ ನೀತಿ-ನಿರೂಪಣೆಯ ಜವಾಬ್ದಾರಿ;ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಶಿವಕುಮಾರ್ ಮಹತ್ವದ ಸಭೆಉಕ್ಕಿನ ವಲಯದಲ್ಲಿ ಡಿಜಿಟಲೀಕರಣ ಭವಿಷ್ಯದ ಬೆಳವಣಿಗೆಗೆ ಅನಿವಾರ್ಯ: ಸಚಿವ ಹೆಚ್.ಡಿ. ಕುಮಾರಸ್ವಾಮಿ