Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ  ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್
, ಸಹಕಾರ ತರಬೇತಿ ಸಂಸ್ಥೆಯು  ಜುಲೈ  01 ರಿಂದ 6 ತಿಂಗಳ ಅವಧಿಯ  ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಅರ್ಜಿ ಸಲ್ಲಿಕೆಯ ಅವಧಿಯನ್ನು 10 ಜುಲೈ 2026 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳು  ಅರ್ಜಿ ಸಲ್ಲಿಸಬಹುದು.

Advertisement

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಅರ್ಜಿಯನ್ನು ಜುಲೈ 10 ರ ಒಳಗಾಗಿ ಸಲ್ಲಿಸಬೇಕು. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಶಿಷ್ಯ ವೇತನ ನೀಡಲಾಗುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 600/- ಶಿಷ್ಯ ವೇತನ ನೀಡಲಾಗುವುದು,ಹೆಚ್ಚಿನ‌ವಿವರಗಳಿಗೆ ದೂ.080-35541407 ಅಥವಾ ಮೊ.90362 59781 ಸಂಪರ್ಕಿಸಬಹುದು ಅಥವಾ

ಸಂಸ್ಥೆಯ ಕಚೇರಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ,ಸಹಕಾರ ಭವನ,#1/3 , 2 ನೇ ಮಹಡಿ,3 ನೇ ಮುಖ್ಯ ರಸ್ತೆ, ಕನ್ನಡ ಸಾಹಿತ್ಯ ಪರಿಷತ್‌ಹಿಂಭಾಗ, ಚಾಮರಾಜಪೇಟೆ ,ಬೆಂಗಳೂರು-18 ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು   ಎಂದು ಪ್ರಾಚಾರ್ಯರಾದ ಶೈಲಾ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ