Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪೆÇ್ಲಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪೆÇ್ಲೀಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಜೂನ್ 6 ರವರೆಗೆ ನಿಗಧಿಪಡಿಸಲಾಗಿತ್ತು. ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಅರ್ಜಿ ಸಲ್ಲಿಸುವ ಅವಧಿಯ ಅಂತಿಮ ದಿನಾಂಕವನ್ನು ಜೂನ್ 27 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು ವೆಬ್ ಸೈಟ್ www.uahs.edu.in ನಿಂದ ಡೌನ್ ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27 ರ ಒಳಗೆ ಸಲ್ಲಿಸಬಹುದಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% ಕನಿಷ್ಠ ಶೇ.40% .ಜಾ. ಮತ್ತು .ಪಂ./ಪ್ರವರ್ಗ-1 ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್ ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಿಪ್ಲೋಲಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ - 576213, ಉಡುಪಿಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ  9108241342, 9686405090, 9901355032 ಅಥವಾ ಇ-ಮೇಲ್ princi-brahmavar @uahs.edu.in ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ