ಚಂದ್ರವಳ್ಳಿ ನ್ಯೂಸ್, ಹಿರಿಯೂರು
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಜೆಎನ್ಎಲ್ ನಿವೃತ್ತ ಎಂಡಿ ಸಣ್ಣಚಿತ್ತಯ್ಯ ಅವರಿಗೆ ಕೈ ಟಿಕೆಟ್ ಸಿಗಲೆಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಗೆ ಕಾಂಗ್ರೆಸ್ ಮುಖಂಡ ಕೃಷ್ಣಾಪುರದ ಕೃಷ್ಣಮೂರ್ತಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ್, ವೆಂಕಟೇಶ್, ರಂಗನಾಥ್ ಇತರರಿದ್ದರು.



