Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರಿನಲ್ಲಿ ಬೆಂಕಿ.. ಮಹಿಳೆ ಸಜೀವ ದಹನ.. ಅನುಮಾನಾಸ್ಪದ ಘಟನೆ

Advertisement
Advertisement

  ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆಯೊಬ್ಬರು ಸುಟ್ಟು ಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿಂಕೆಬಚ್ಚಹಳ್ಳಿ ಬಯಲು ಪ್ರದೇಶದಲ್ಲಿ ಘಟನೆಯೊಂದು ನಡೆದಿದೆ.

ಮಹಿಳೆ ಸಾವು ಆಕಸ್ಮಿಕವೋ, ಆತ್ಮಹತ್ಯೆಯೋ, ಕೊಲೆಯೋ ಎಂಬುದು ತಿಳಿದು ಬಂದಿರುವುದಿಲ್ಲ. ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಸದ್ಯ ಮೃತ ಮಹಿಳೆಯ ಹೆಸರು
, ವಿಳಾಸ, ವಯಸ್ಸು ತಿಳಿದು ಬಂದಿಲ್ಲ.

ಟಯೋಟಾ ಗ್ಲಾಂಜಾ ಕಾರಿನ ಮಾಲೀಕ ಮಾರಸಂದ್ರ ಸುರೇಶ್ ಎಂದು ತಿಳಿದುಬಂದಿದೆ ಕಾರಿನ ಮಾಲೀಕನ ಬಳಿ ಇಂದು ಬೆಳಗ್ಗೆ ಆಸ್ಪತ್ರೆಗೆ ಹೋಗಬೇಕೆಂದು ರಾಮಾಂಜಿನಿ ಎಂಬ ವ್ಯಕ್ತಿ ಕಾರು ಪಡೆದು ಕೊಂಡಿರುತ್ತಾನೆ. ನಂತರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಾಮಾಂಜಿನಿ ಶರ್ಟ್‌ ಕಳಚಿ ಮೊಬೈಲ್ ಬಿಸಾಡಿ ಎಸ್ಕೆಪ್ ಆಗಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಸ್ಥಳದಲ್ಲಿ ಮೊಬೈಲ್, ಶರ್ಟ್ ಪತ್ತೆಯಾಗಿದೆ. ಮಹಿಳೆ ಮಾಂಗಲ್ಯ ಸರ ಕೂಡ ಪತ್ತೆಯಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!