Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಐದು ದಿನಗಳ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ,  ಸಿಬ್ಬಂದಿ ತರಬೇತಿ ಘಟಕದಲ್ಲಿ ನವೆಂಬರ್ 25  ರಿಂದ 29 ರವರೆಗೆ "ವಿಸ್ತರಣಾ ಅಧಿಕಾರಿಗಳಿಗೆ ಕೃಷಿ ಮಾರುಕಟ್ಟೆ" ಕುರಿತು ಐದು ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ  ಡಾ: ಎಸ್.ವಿ. ಸುರೇಶ  ಅವರು ನವೆಂಬರ್ 25 ರಂದು ಮಧ್ಯಾಹ್ನ 2.00 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹೈದರಾಬಾದ್ ಕೃಷಿ ಮಾರುಕಟ್ಟೆ ನಿರ್ದೇಶಕ ಡಾ. ಶೈಲೇಂದ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ  ವಿಸ್ತರಣಾ ನಿರ್ದೇಶಕರಾದ ಡಾ.ವೈ.ಎನ್. ಶಿವಲಿಂಗಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಅಧಿಕಾರಿಗಳು ಇತರರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ