LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಹಿಂದೂ ಜಾಗರಣ ವೇದಿಕೆಯಿಂದ ನಗರದಲ್ಲಿ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು.

ಆನೆ ಬಾಗಿಲಿನಿಂದ ಹೊರಟ ಮೆರವಣಿಗೆಯನ್ನು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಕಲ್ಲೇಶ್, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಇವರುಗಳು ಉದ್ಘಾಟಿಸಿದರು.

ಕಲ್ಲೇಶ್ ಮಾತನಾಡಿ ದೇಶದ ಸ್ವಾತಂತ್ರ್ಯಕ್ಕೆ ಅನೇಕ ಹಿರಿಯರ ಹೋರಾಟ ತ್ಯಾಗ ಬಲಿದಾನವಿದೆ. ಹಿಂದೂಗಳ ಸಂಘಟನೆಯಿಂದ ಮಾತ್ರ ದೇಶ ಸದೃಢವಾಗಿರಲು ಸಾಧ್ಯ ಎಂದು ಆರ್.ಎಸ್.ಎಸ್.ಬೆಳೆದು ಬಂದ ದಾರಿಯನ್ನು ವಿವರಿಸಿ ದೇಶ ಭಕ್ತರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸಬೇಕಿದೆ ಎಂದರು. 

ಗಾಂಧಿವೃತ್ತ, ಮರ್ಚೆಂಟ್ ಬ್ಯಾಂಕ್ ರಸ್ತೆ, ಬುರುಜನಹಟ್ಟಿ ಸರ್ಕಲ್, ಸಂಗೊಳ್ಳಿರಾಯಣ್ಣ ವೃತ್ತ, ಎಸ್.ಬಿ.ಎಂ.ಸರ್ಕಲ್, ಪತಂಜಲಿ ಆಸ್ಪತ್ರೆ ರಸ್ತೆ ಮೂಲಕ ಸಾಗಿದ ಪಂಜಿನ ಮೆರವಣಿಗೆ ಆನೆ ಬಾಗಿಲಿನಲ್ಲಿ ಮುಕ್ತಾಯಗೊಂಡಿತು.

ಲೀಲಾಧರ ಠಾಕೂರ್, ಬಿಜೆಪಿ.ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ಎ.ಮುರಳಿ, ಜಿತೇಂದ್ರ, ರುದ್ರೇಶ್, ಯರ್ರಿಸ್ವಾಮಿ, ಶ್ರೀನಿವಾಸ್, ಓಂಕಾರ್, ಶ್ರೀರಾಮ ಸೇನೆಯ ವೀಣ, ಬಿಜೆಪಿ. ಕಾರ್ಯದರ್ಶಿ ಎ.ರೇಖಾ ಇನ್ನು ಅನೇಕರು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರಣಿಗೆಯುದ್ದಕ್ಕೂ ಭಾರತ್ ಮಾತ ಕಿ ಜೈ, ವಂದೆ ಮಾತರಂ ಎನ್ನು ಘೋಷಣೆಗಳು ಮೊಳಗಿದವು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೂಜಾರಿಯಿಂದ ದೇವರಿಗೆ ಸಿಕ್ಕೇ ಇಲ್ಲ ಸ್ವಾತಂತ್ರ್ಯಭಾರತವನ್ನು ಜಾಗತಿಕ ಮ್ಯಾನುಫ್ಯಾಕ್ಚರಿಂಗ್ ಹಬ್ ಮಾಡಲು ಕೌಶಲ್ಯಪೂರ್ಣ ಯುವಪಡೆ ಅಗತ್ಯ: ಹೆಚ್.ಡಿ. ಕುಮಾರಸ್ವಾಮಿವಿಧಾನಮಂಡಲ ಅಧಿವೇಶನ: ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಕಾರ್ಯತಂತ್ರ ಸಭೆರಾಷ್ಟ್ರಧ್ವಜ ಹಾರಿಸಲು ‘ಸಮಯವಿಲ್ಲ’ ಎಂದ ಸಚಿವ ಜಮೀರ್ ವಜಾಕ್ಕೆ ಆರ್‌ಅಶೋಕ್ ಆಗ್ರಹ: ಕಾಂಗ್ರೆಸ್ ವಿರುದ್ಧ ಆಕ್ರೋಶಅಂಡಮಾನ್ ಆಳಸಮುದ್ರದಲ್ಲಿ ಗಿನ್ನಿಸ್ ದಾಖಲೆ ಬರೆದ ಆರ್‌ಅಶೋಕ್ ಪುತ್ರ ಶರತ್: ತಂದೆಯಾಗಿ ಹೆಮ್ಮೆ ವ್ಯಕ್ತಪಡಿಸಿದ ವಿಪಕ್ಷ ನಾಯಕಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಿ: ಕಾಂಗ್ರೆಸ್ ವಿರುದ್ಧ ವಿಧಾನಸೌಧ ಆವರಣದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆರಾಷ್ಟ್ರಧ್ವಜ ಗೌರವಿಸುವುದಕ್ಕಿಂತ ಪಕ್ಷದ ಕೆಲಸ ಮುಖ್ಯವೇ?: ಸಚಿವ ಜಮೀರ್ ರಾಜೀನಾಮೆಗೆ ಆಗ್ರಹ ಸದನದ ಒಳಗೂ-ಹೊರಗೂ ಕಾಂಗ್ರೆಸ್ ವಿರುದ್ಧ ಉಗ್ರ ಹೋರಾಟ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ವಿಭಜನೆಯ ಭೀಕರತೆ ನೆನೆದು ‘ಅಖಂಡ ಭಾರತ’ದ ಸಂಕಲ್ಪ ವಚನ ನೀಡಿದ ಸಿ.ಟಿ. ರವಿ: ತಾಯ್ನಾಡಿನ ಸಾರ್ವಭೌಮತ್ವ ರಕ್ಷಣೆಗೆ ಕರೆತಂದೆ ಮಾಡಿದ ಸಾಲಕ್ಕೆ SSLC ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!