Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವದ ಪ್ರಯುಕ್ತ ಜಾನಪದ ಸಂಗೀತ ರಸಮಂಜರಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮ ರಥೋತ್ಸವದ ಪ್ರಯುಕ್ತ ಪರಂಪರೆ (ನೋ) ಸಂಸ್ಕೃತಿ ಹಾಗು ಸಾಮಾಜಿಕ ಸಂಸ್ಥೆ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರಗಳ ಸಹ ಯೋಗದೊಂದಿಗೆ ಜಾನಪದ ಸಂಗೀತ 2025  ರಸಮಂಜರಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.


ಈ ಕಾರ್ಯಕ್ರಮದಲ್ಲಿ ಜನಪದ ಗೀತೆ ತತ್ವಪದ ರಂಗಗೀತೆ  ಗಾಯನ ಸುಗಮ ಸಂಗೀತ ಭಜನೆ ಮಾಡುವ ಮೂಲಕ ನಮ್ಮ  ಸಂಸ್ಕೃತಿಯ ಹಬ್ಬಗಳು ಭಾಷೆ ವಾಸ್ತು ಶಿಲ್ಪ ಮತ್ತು ಸಾಹಿತ್ಯದ ಮೂಲಕ ನೋವಿನ ಸಂದರ್ಭದಲ್ಲಿ ಹಾಗು ಹಬ್ಬ ಹರಿದಿನಗಳಲ್ಲಿ  ನಮ್ಮೆಲ್ಲರಲ್ಲೂ ಸಹನೆ ಸನ್ನಡತೆ ಮತ್ತು ಸಹಬಾಳ್ವೆ ಮನೋಭಾವವನ್ನು ಬೆಳೆಸುತ್ತದೆ.ಎಂದು ಪರಂಪರೆ (ನೋಂ) ಸಂಸ್ಕೃತಿ ಹಾಗು ಸಾಮಾಜಿಕ ಸಂಸ್ಥೆ ಅಧ್ಯಕ್ಷ ಚಿಕ್ಕ ಹನುಮಂತರಾಯಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ  ಮೇಲಿನ ಜೂಗಾನಹಳ್ಳಿ ಗ್ರಾಮಪಂಚಾಯಿತಿ( ಎಸ್ ಎಸ್ ಘಾಟಿ) ಅಧ್ಯಕ್ಷೇ ಶ್ರೀಮತಿ ಉಮಾ ಬಾಯಿ, ಎಸ್ ಎಸ್ ಘಾಟಿ ಪಂಚಾಯಿತಿಯ ಉಪಾಧ್ಯಕ್ಷೇ ಶ್ರೀಮತಿ ಪೂರ್ವ ಪುಷ್ಪಶ್ರೀಮತಿ ಭಾರತಿ ಬಾಯಿ, ಶಾರದ,ರಾಧ ಮೈಲಾರಪ್ಪ, ಗಂಗ ರತ್ನಮ್ಮಹಾಗು ಪರಂಪರೆ (ನೋಂ) ಸಂಸ್ಕೃತಿ ಹಾಗು ಸಾಮಾಜಿಕ ಸಂಸ್ಥೆ  ಉಪಾಧ್ಯಕ್ಷ ಮುನಿ ಆಂಜಿನಪ್ಪ, ಕಾರ್ಯದರ್ಶಿ ಆಂಜಿನಮ್ಮ, ಹಾಗೂ ಹಲವಾರು ಕಲಾ ಪೋಷಕರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ