Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲು ಜಾತಿ ದುರ್ಗದಲ್ಲಿ ವಿಜಯೋತ್ಸವ ಮಾಜಿ ಸಚಿವ ಆಂಜನೇಯ 

Advertisement
 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಒಳಮೀಸಲಾತಿ ಹೋರಾಟವು ಆಗಸ್ಟ್ 19ರಂದು ಫಲ ನೀಡಿದ್ದು
, ಈ ಕಾರಣಕ್ಕೆ ಆಗಸ್ಟ್ 24ರ ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ನಗರದಲ್ಲಿ ಸಂಭ್ರಮೋತ್ಸವ ಹಾಗೂ ಕೃತಜ್ಞತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದ್ದಾರೆ.


ಒಳಮೀಸಲಾತಿ  ಕಲ್ಪನೆ ಹುಟ್ಟು ಹಾಕಿದ ಮಂದಕೃಷ್ಣ ಮಾದಿಗ ಅವರ ಹೋರಾಟದ ರಥವನ್ನು ರಾಜ್ಯದಲ್ಲಿ ಮುನ್ನಡೆಸಿದವರು. ಲಕ್ಷಾಂತರ ಮಂದಿ ಮಾದಿಗರು, ರಾಜಕಾರಣಿಗಳು, ನೌಕರರು, ವಿದ್ಯಾರ್ಥಿಗಳು. ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ದಸಂಸ ಸೇರಿ ನೂರಾರು ಸಂಘಟನೆಗಳು ಸುದೀರ್ಘ 35 ವರ್ಷ ಹೋರಾಟದ ಹಾದಿ ಸವಿಸಿವೆ.

ಜೊತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅನೇಕರು ಒಳಮೀಸಲಾತಿ ಏಕೆ ಬೇಕೆಂದು ಸಮರ್ಥವಾಗಿ ವಾದ ಮಂಡಿಸಲು ಬೆನ್ನಿಗೆ ನಿಂತಿದ್ದಾರೆ.
ಮುಖ್ಯವಾಗಿ ಒಳಮೀಸಲಾತಿ ಜಾರಿಗೆ ಇದ್ದ ಅಡೆತಡೆಗಳನ್ನು ಮೆಟ್ಟಿ ನಿಂತು ಸಾಮಾಜಿಕ ನ್ಯಾಯದ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೊಳಿಸಿದ್ದಾರೆ. ಮಾದಿಗ ಸಮುದಾಯಕ್ಕೆ ಶೇ.6 ಮೀಸಲಾತಿ ನೀಡಿ ನುಡಿದಂತೆ ನಡೆದಿದ್ದಾರೆ. ಆದ್ದರಿಂದ ಸುದೀರ್ಘ 35 ವರ್ಷಗಳ ಕಾಲದ ಹೋರಾಟದ ಹಾದಿಯಲ್ಲಿ ಹೆಜ್ಹೆ ಹಾಕಿದವರನ್ನು ಸ್ಮರಿಸುವುದು ಹಾಗೂ ಒಳಮೀಸಲಾತಿ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ.


ಜೊತೆಗೆ ನಾವೆಲ್ಲರೂ ಒಂದೇಡೆ ಸೇರಿ ಸಂಭ್ರಮಿಸಿ, ವಿಜಯೋತ್ಸವ ಆಚರಿಸಬೇಕಾಗಿದೆ.
ಆದ್ದರಿಂದ ಆಗಸ್ಟ್ 24 ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಸಂಭ್ರಮಾಚಾರಣೆ
, ವಿಜಯೋತ್ಸವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿಂದಲೇ ಕೃತಜ್ಞತೆ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಕಾಗಿದೆ.


ಅಂದು ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮುದಾಯದವರು ಹಾಗೂ ಒಳ ಮೀಸಲಾತಿಗಾಗಿ ಹೋರಾಟದೊಂದಿಗೆ ಹೆಜ್ಜೆ ಹಾಕಿದವರು, ಸಮುದಾಯದ ಮುಖಂಡರು, ರಾಜಕಾರಣಿಗಳು ಹಾಗೂ ಒಳಮೀಸಲಾತಿ ಪರವಿದ್ದ ಸಹೋದರ ಸಮಾಜದ ಮುಖಂಡರು ಸೇರಿ ಎಲ್ಲ ವರ್ಗದವರು ಪಾಲ್ಗೊಳ್ಳುವಂತೆ ಮಾಜಿ ಸಚಿವ ಹೆಚ್.ಆಂಜನೇಯ ವಿನಂತಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ