Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿ ಹೆಚ್ಚು ಸದಸ್ಯತ್ವ ನೊಂದಣಿ ಮಾಡಿ-ಮಾಜಿ ಶಾಸಕ ತಿಪ್ಪಾರೆಡ್ಡಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ೩೫ ವಾರ್ಡ್‌ಗಳಲ್ಲಿ ಸಮಿತಿ ರಚಿಸಿ ಹೆಚ್ಚಿನ ಸದಸ್ಯತ್ವ ನೊಂದಾಯಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ನಗರ ಘಟಕ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಬಿಜೆಪಿ. ಸರ್ಕಾರ ಹಾಗೂ ರಾಜ್ಯದಲ್ಲಿ ಬಿಜೆಪಿ. ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸವಲತ್ತುಗಳನ್ನು ಪಡೆದುಕೊಂಡಿರುವವರು ಪ್ರತಿ ಮನೆಯಲ್ಲಿಯೂ ಸಿಗುತ್ತಾರೆ. ಅಂತಹವರನ್ನು ಹುಡುಕಿ ಪಕ್ಷದ ಯೋಜನೆಗಳ ಕುರಿತು ಮನವರಿಕೆ ಮಾಡಿ ಹೆಚ್ಚಿನ ಸದಸ್ಯತ್ವ ಪಕ್ಷಕ್ಕೆ ಸೇರ್ಪಡೆಗೊಳಿಸುವಂತೆ ನಗರ ಪದಾಧಿಕಾರಿಗಳಿಗೆ ತಿಳಿಸಿದರು.

ಗಾರೆಹಟ್ಟಿ, ಮಾಳಪ್ಪನಹಟ್ಟಿ, ಕೋಣನಹಟ್ಟಿ, ದವಳಗಿರಿ ಬಡಾವಣೆ, ಬಿ.ವಿ.ಕೆ.ಎಸ್.ಲೇಔಟ್, ಕೆಳಗೋಟೆ, ಹೌಸಿಂಗ್‌ಬೋರ್ಡ್ ಕಾಲೋನಿ, ಸಿಹಿನೀರು ಹೊಂಡ, ರೈಲ್ವೆ ಸ್ಟೇಷನ್, ಮಾರುತಿನಗರ, ವಿಜಯನಗರ, ಜೈನ್‌ಕಾಲೋನಿ, ಗುಮಾಸ್ತ ಕಾಲೋನಿ, ಟೀಚರ್‍ಸ್ ಕಾಲೋನಿ, ಚನ್ನಬಸಪ್ಪ ಕಾಂಪೌಂಡ್, ಜೋಗಿಮಟ್ಟಿ ರೋಡ್, ಬಿ.ಎಲ್.ಗೌಡ ಲೇಔಟ್ ಹೀಗೆ ನಗರದೆಲ್ಲೆಡೆ ಸುತ್ತಾಡಿ ಎಲ್ಲೆಲ್ಲಿ ಪಕ್ಷದ ಮತಗಳು ಜಾಸ್ತಿಯಿವೆಯೋ ಅಲ್ಲೆಲ್ಲಾ ಹೆಚ್ಚು ಸದಸ್ಯತ್ವ ನೊಂದಾಯಿಸಿದರೆ ನಲವತ್ತರಿಂದ ಐವತ್ತು ಸಾವಿರ ದಾಟಬಹುದು. ಅದಕ್ಕಾಗಿ ಒಂದೊಂದು ವಾರ್ಡ್‌ಗಳಲ್ಲಿ ತಂಡ ಕಟ್ಟಿಕೊಳ್ಳಿ ಎಂದು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಸಂಪತ್, ಯುವ ಮುಖಂಡ ಡಾ.ಸಿದ್ದಾರ್ಥ ಗುಂಡಾರ್ಪಿ

ನಗರ ಮಂಡಲ ಅಧ್ಯಕ್ಷ ನವೀನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ನಗರಸಭೆ ಸದಸ್ಯರುಗಳಾದ ಹೆಚ್.ಶ್ರೀನಿವಾಸ್, ಹರೀಶ್, ಯುವ ಮೋರ್ಚಾದ ರಾಮು

ವಕ್ತಾರ ನಾಗರಾಜ್‌ಬೇದ್ರೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಶೈಲಜಾರೆಡ್ಡಿ, ಬಸಮ್ಮ, ರಜಿನಿ, ಶಾಂತಮ್ಮ, ಲೀಲ ಇನ್ನು ಮುಂತಾದವರು ಸಭೆಯಲ್ಲಿ ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ