Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ ಶ್ಲಾಘಿಸಿ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಕಾರ್ಯಾಚರಣೆ "ಆಪರೇಷನ್ ಸಿಂಧೂರ"ವನ್ನು ಶ್ಲಾಘಿಸಿ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇರೌಡರು ಮೆಚ್ಚುಗೆಯ ಪತ್ರ ಬರೆದಿದ್ದಾರೆಂದು ಜೆಡಿಎಸ್ ತಿಳಿಸಿದೆ.


ಭಯೋತ್ಪಾದನೆಯ ಅಧರ್ಮದವಿರುದ್ಧ ನಾವು ಈ ಧರ್ಮದ ಯುದ್ಧವನ್ನು ನಡೆಸುತ್ತಿರುವಾಗ ದೇವರು ನಿಮ್ಮೊಂದಿಗೆ ಹಾಗೂ ನಮ್ಮ ರಾಷ್ಟ್ರದೊಂದಿಗೆ ಇರಲಿ ಎಂದು ಗೌಡರು ಪ್ರಾರ್ಥಿಸಿದ್ದಾರೆ.

ಭಾರತವು ಶಾಂತಿಪ್ರಿಯ ದೇಶ. ಆದರೆ ಯಾರಾದರೂ ಅದನ್ನು ನಮ್ಮ ದೌರ್ಬಲ್ಯವೆಂದು ಭಾವಿಸಿದರೆ, ಅದಕ್ಕೆ ತಕ್ಕ ಉತ್ತರ ನೀಡಲು ನಾವು ಸಮರ್ಥರಾಗಿದ್ದೇವೆಂದು ಅವರಿಗೆ ಈಗ ತಿಳಿದಿದೆ.



ನಾವು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ನಿಮ್ಮೊಂದಿಗೆ ಇರುತ್ತೇವೆ ಎಂದು ಬೆಂಬಲ ಸೂಚಿಸಿ, ಅಭಿನಂದನೆ ವ್ಯಕ್ತಪಡಿಸಿ ದೇವೇಗೌಡರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ