Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ‘ಬಸವ ಶ್ರೀ’ ಪ್ರಶಸ್ತಿ ಪ್ರದಾನ​

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ಪ್ರತಿಷ್ಠಿತ ಬಸವ ಶ್ರೀಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

​​ಬಸವ ವೇದಿಕೆಯ ಆಶ್ರಯದಲ್ಲಿ ಕಳೆದ ಏಪ್ರಿಲ್ 27 ರಂದು ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹೆಚ್.ಡಿ. ದೇವೇಗೌಡರಿಗೆ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅಂದು ಕಾರ್ಯಕ್ರಮಕ್ಕೆ ಹಾಜರಾಗಲು ಅವರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ  ಅವರ ನಿವಾಸಕ್ಕೇ ತೆರಳಿ ಪ್ರಶಸ್ತಿ ಹಸ್ತಾಂತರಿಸಲಾಯಿತು.

​​ಈ ಸಂದರ್ಭದಲ್ಲಿ ಹಲವಾರು ಪ್ರಮುಖರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು:
​ಬಸವ ವೇದಿಕೆ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಉಪಾಧ್ಯಕ್ಷ ಎಸ್. ಷಡಕ್ಷರಿ, ​ ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ಪಕ್ಷದ ಉಪಾಧ್ಯಕ್ಷ ಹಾಗೂ ಸಮಿತಿ ಸದಸ್ಯ ಬಿ.ಎಂ. ಉಮೇಶ್ ಕುಮಾರ್ ಮತ್ತಿತರ ನಾಯಕರು ಇದ್ದರು.

​ಬಸವ ತತ್ವದ ಹಾದಿಯಲ್ಲಿ ನಾಡಿಗೆ ಸೇವೆ ಸಲ್ಲಿಸಿದ ಹಿರಿಯ ಚೇತನಕ್ಕೆ ಈ ಗೌರವ ಸಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!