Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ
ಉಚಿತ ಮೂತ್ರಕೋಶ ತಪಾಸಣಾ ಶಿಬಿರನಡೆಯಲಿದೆ.

ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರಾದ (ಯುರಾಲಾಜಿಸ್ಟ್) ಡಾ.ಯು.ಎಸ್.ಕಾರ್ತಿಕ್ ಅವರು ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವೆಗೆ ಶಿಬಿರದಲ್ಲಿ ಲಭ್ಯವಿದ್ದು, ಮೂತ್ರಕೋಶ ತಪಾಸಣೆ ನಡೆಸುವರು.

ಮೂತ್ರಪಿಂಡದಲ್ಲಿ ಕಲ್ಲು, ಹರಳು (ಕಿಡ್ನಿಸ್ಟೋನ್), ಪದೇ ಪದೇ ಮೂತ್ರ ವಿಸರ್ಜನೆ, ಪ್ರೋಸ್ಟೇಟ್‍ನ ಮೂತ್ರದ ತೊಂದರೆ, ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರದಲ್ಲಿ ಸೋಂಕು, ಉರಿ ಮೂತ್ರ, ಮೂತ್ರದಲ್ಲಿ ರಕ್ತ ಕಾಣಿಸುವುದು, ಪುರುಷರ ಬಂಜೆತನ, ಚಿಕ್ಕ ಮಕ್ಕಳ ಮೂತ್ರದ ತೊಂದರೆಗಳು, ತಡೆದ ಮೂತ್ರ ಇತ್ಯಾದಿ ಮೂತ್ರಕೋಶ ಕಾಯಿಲೆಯ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ  ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ- ನ್ಯಾ.ರೋಣ ವಾಸುದೇವ್ ಕರೆ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವಸಡಗರದ ಹಿರಿಯೂರು ಮಾರಿಕಾಂಬಾ ಜಾತ್ರೆ: ಏಪ್ರಿಲ್ 24ರಂದು ದೇವಿಯ ಬ್ರಹ್ಮರಥೋತ್ಸವಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆ