Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿ ಕಾರ್ಯಾರಂಭ ಮಾಡಿರುವ ಆರ್.ಎಲ್.ಜಾಲಪ್ಪ ಅಕಾಡೆಮಿ(ರಿ.)ಯಲ್ಲಿ ಕೆಎಎಸ್‌
, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ತರಗತಿಗಳು ಮಾ.1ರಿಂದ ಆರಂಭವಾಗಲಿವೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವೀಧರ, ಬಡ ಹಾಗೂ ಗ್ರಾಮೀಣ ಯುವಕ-ಯುವತಿಯರಿಗೆ 4 ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಹೊರ ಊರಿನ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯೂ ಇರುತ್ತದೆ. ಆಸಕ್ತರು www.rljacadeny.in ವೆಬ್‌ಸೈಟ್‌ನಲ್ಲಿ ಇದೇ ಫೆ.25ರ ಒಳಗೆ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 99006 06042, 97314 80759 ಸಂಪರ್ಕಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಲಕ್ಷ್ಮಣ ಕೊಡಸೆ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ