LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 8ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಮೃತ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಇನ್ನರ್ ವೀಲ್ ಕ್ಲಬ್, ದೇವಾಲಯ ಸಂವರ್ಧನಾ ಸಮಿತಿ, ಪತಂಜಲಿ ಯೋಗ ಸಮಿತಿ ಹಾಗೂ ಧವಳಗಿರಿ ಬಡಾವಣೆ ನಿವಾಸಿಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 08ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಧವಳಗಿರಿ ಬಡಾವಣೆಯಲ್ಲಿರುವ ಗಾಯತ್ರಿ ಶಿವರಾಮ್ ಇನ್ನರ್ ವ್ಹೀಲ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಆಯೋಜಿಸಲಾಗಿದೆ.

ಶಿಬಿರದಲ್ಲಿ ಪಂಚಕರ್ಮ ಚಿಕಿತ್ಸೆಯ ಮೇಲೆ ಶೇ. 20 ರಷ್ಟು ರಿಯಾಯಿತಿ ದೊರೆಯಲಿದ್ದು, ಯೋಗ ಮತ್ತು ಫಿಸಿಯೋಥೆರಪಿ ಚಿಕಿತ್ಸಾ ಸೌಲಭ್ಯವೂ ಲಭ್ಯವಿರಲಿದೆ.

ಸ್ತ್ರೀ ರೋಗ, ಮುಟ್ಟಿನ ಸಮಸ್ಯೆ, ಗರ್ಭಿಣಿ ತಪಾಸಣೆ, ಅಜೀರ್ಣ, ಗ್ಯಾಸ್ಟ್ರಿಕ್, ಸ್ಥೂಲಕಾಯ, ಚರ್ಮರೋಗ, ಕೂದಲು ಉದುರುವಿಕೆ, ಮಂಡಿನೋವು, ಸೊಂಟನೋವು, ಸಂಧಿವಾತ, ಬಿ.ಪಿ, ಮಧುಮೇಹ, ಉಸಿರಾಟದ ತೊಂದರೆ, ಪಾಶ್ರ್ವವಾಯು, ಬಾಲರೋಗ, ಇ.ಎನ್.ಟಿ (ಕಿವಿ, ಮೂಗು, ಕಣ್ಣು, ಗಂಟಲು) ಹಾಗೂ ಮೂಲವ್ಯಾಧಿ, ಕಿಡ್ನಿ ಕಲ್ಲು ಸೇರಿದಂತೆ ವಿವಿಧ ಶಸ್ತ್ರ ಚಿಕಿತ್ಸೆ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಸಲಹೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿ.ಎಸ್. ಗುರುಮೂರ್ತಿ ಅವರ ಮೊಬೈಲ್ ಸಂಖ್ಯೆ 9449145416 ಅಥವಾ ಅಮೃತ ಆಯುರ್ವೇದ ಕಾಲೇಜು ದೂರವಾಣಿ: 08194-234844 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ