Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ-16ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಇನ್ನರ್‌ವೀಲ್ ಕ್ಲಬ್ ಚಿತ್ರದುರ್ಗ
, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದೊಂದಿಗೆ ಸೀಬಾರದಲ್ಲಿರುವ ವಿಶ್ವಮಾನವ ಶಾಲೆಯಲ್ಲಿ ಮೇ.೧೬ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಹೃದಯ ರೋಗ, ನರ ರೋಗ, ಮೂತ್ರ ಪಿಂಡದಲ್ಲಿರುವ ಕಲ್ಲು ಹಾಗೂ ಕ್ಯಾನ್ಸರ್ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ತಪಾಸಣೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಲಾಗುವುದು.

ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಬಿ.ಪಿ.ಎಲ್ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ಗಳನ್ನು ತರತಕ್ಕದ್ದು. ಸೀಬಾರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ವೀಣಾ ಜಯರಾಂ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ : ೯೪೪೦೩೩೭೯೪೪, ೯೭೪೦೬೪೩೨೧೧, ೯೯೮೬೫೭೫೩೪೬ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಸ್ಪೆಕ್ಟರ್ ನವೀನ್ ಕುಮಾರ್ ಎಂ ಬಿ. ನೇತೃತ್ವದಲ್ಲಿ  ಗ್ರಾಮಸಭೆಶಿಕ್ಷಕರ ಬೆವರಿನ ಹನಿ; ವ್ಯವಸ್ಥೆಯ ನಿರ್ಲಕ್ಷ್ಯದ ಬಲಿಸಕಾಲಕ್ಕೆ ಕಂದಾಯ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಿ: ಪೌರಾಯುಕ್ತ ಎ. ವಾಸೀಂ ಕರೆಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಬೆಂಗಳೂರು ವಿವಿ ಕುಲಪತಿ ಆಯ್ಕೆ ಸಮಿತಿಗೆ ಅಕ್ರಮದ ವಾಸನೆಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಂಚಲನ: ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆನೀಟ್ ಅಕ್ರಮ ಹಾಗೂ ಇಂಧನ ದರ ಏರಿಕೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಗೆ ಸಿದ್ದರಾಮಯ್ಯ ಸ್ಪಷ್ಟನೆನೀಟ್-ಯುಜಿ ರದ್ದು: ಕೇಂದ್ರದ ನಿರ್ಧಾರ ಯುವಜನತೆಗೆ ಎಸಗಿದ ‘ಕ್ರೂರ ದ್ರೋಹ’-ಸಿದ್ದರಾಮಯ್ಯ ಆಕ್ರೋಶತಾಂತ್ರಿಕ ಸ್ವಾವಲಂಬನೆಯತ್ತ ಭಾರತದ ದಾಪುಗಾಲು: ಹೆಚ್.ಡಿ. ಕುಮಾರಸ್ವಾಮಿ