Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

01 ರಿಂದ 12ನೇ ತರಗತಿಯ ಶಾಲಾ ಮಕ್ಕಳಿಗೆ ಉಚಿತ ವೈದ್ಯಕೀಯ ಶಿಬಿರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ 2024-25ನೇ ಸಾಲಿನ 01 ರಿಂದ 12ನೇ ತರಗತಿಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಶಾಲಾ ಮತ್ತು ಕಾಲೇಜುಗಳಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ

ಇದೇ ನವೆಂಬರ್ 06ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಹೊಳಲ್ಕೆರೆ ರಸ್ತೆಯ ಮುಖ್ಯ ಅಂಚೆ ಕಚೇರಿ ಹತ್ತಿರದ ಗಾಯಿತ್ರಿ ಭವನ್ ಸಮೀಪದ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರಯನ್ನು ಅಲಿಂಕೋ ಸಹಯೋಗದಲ್ಲಿ ನುರಿತ ವೈದ್ಯರಿಂದ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ತಾಲ್ಲೂಕಿನಲ್ಲಿರುವ ದೈಹಿಕ ವಿಕಲತೆ, ಸಿ.ಪಿ. ಪೂರ್ಣದೃಷ್ಠಿದೋಷ, ಭೌದ್ಧಿಕ ವಿಕಲತೆ ಶ್ರವಣದೋಷ ಮತ್ತು ಬಹುವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳು ಭಾಗವಹಿಸುವಂತೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪೋಷಕರು ಕ್ರಮವಹಿಸಿ ಶಿಬಿರದ ಸದುಪಯೋಗ ಪಡೆಯಬಹುದು.

 ಶಿಬಿರಕ್ಕೆ ಬರುವಾಗ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಬಿಪಿಎಲ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 02 ಭಾವಚಿತ್ರ ಹಾಗೂ ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಎರಡು ಪ್ರತಿಗಳೊಂದಿಗೆ ಶಿಬಿರಕ್ಕೆ ಹಾಜರಾಗುವುದು.

ಈಗಾಗಲೇ ಯಾವುದೇ ಇಲಾಖೆ ಅಥವಾ ಸಂಸ್ಥೆಯಿಂದ ಸಾಧನ ಸಲಕರಣೆಯನ್ನು ಪಡೆದಿದ್ದು, ಅವು ಕಾರ್ಯನಿರ್ವಹಿಸುತ್ತಿದ್ದರೆ ಅಂತವರು ಶಿಬಿರಕ್ಕೆ ಹಾಜರಾಗಬಾರದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.



 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ