Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನ

Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಇದೇ ಮೇ
17ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ 1996ನೇ ಬ್ಯಾಚ್ ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ.ಗಗನ್ ದೀಪ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಾವಣಗೆರೆ ಪೂರ್ವವಲಯ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಬಿ.ಆರ್.ರವಿಕಾಂತೇಗೌಡ ಅಧ್ಯಕ್ಷತೆ ವಹಿಸುವರು. ಡಾ.ಎ.ಎಸ್.ವಿಜಯಲಕ್ಷ್ಮಿ ಗಗನ್ ದೀಪ್ ಉದ್ಘಾಟನೆ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಟಿ.ಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹೆಚ್.ಪರಮೇಶ್ವರ, ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಆರ್.ಶಿವಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಮತ್ತಷ್ಟು ವೇಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ