Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಶಿವಾಚಾರ್ಯ ಸಂಸ್ಥೆಯಿಂದ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಕಲ ಶಿವಾಚಾರ್ಯ ಬಳಗದವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ
, ವಿಶೇಷ ಗೌರವ ಸಲ್ಲಿಸಿ ಆಶೀರ್ವದಿಸಿದರು.

​ಬೆಂಗಳೂರಿನಲ್ಲಿ ನಡೆದ ಈ ಸೌಹಾರ್ದಯುತ ಭೇಟಿಯ ವೇಳೆ, ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರಿಗೆ ಆತ್ಮೀಯವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅವರಿಗೆ ನೆನಪಿನ ಕಾಣಿಕೆಯಾಗಿ ಪವಿತ್ರ 'ಗುರುರಕ್ಷೆ' ನೀಡಿ ಹರಸಿದರು.

​​ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಹಲವು ಪರಮಪೂಜ್ಯ ಸ್ವಾಮೀಜಿಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು.

​ಅವರೊಂದಿಗೆ ಪ್ರಮುಖ ನಾಯಕರಾದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಸಚಿವ ಈಶ್ವರ ಖಂಡ್ರೆ, ಶಾಸಕ ವಿಜಯಾನಂದ ಕಾಶಪ್ಪನವರ್, ​ಸಮುದಾಯದ ಮತ್ತಿತರ ಗಣ್ಯರು ಹಾಗೂ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಭೇಟಿಯನ್ನು ಯಶಸ್ವಿಗೊಳಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್