Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫಲಪುಷ್ಪ ಪ್ರದರ್ಶನದ ಪುಷ್ಪಾಧಾರಿತ ಕಲೆಗಳ ಪ್ರದರ್ಶನ ಸ್ಪರ್ಧೆಗಳು

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲಾಲ್‍ಬಾಗ್ ಸಸ್ಯ ಶಾಸ್ತ್ರೀಯ ತೋಟದಲ್ಲಿ ಜನವರಿ-2026 ರ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ
ತೇಜಸ್ವಿ-ವಿಸ್ಮಯ; ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ" ವಿಷಯಾಧಾರಿತ 219ನೇ ಫಲಪುಷ್ಪ ಪ್ರದರ್ಶನಕ್ಕೆ ಪೂರಕವಾಗಿ,

ವಿವಿಧ ಪುಷ್ಪಾಧಾರಿತ ಕಲೆಗಳ ಇಕೆಬಾನ ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ ಹಾಗೂ ಪುಷ್ಪ ರಂಗೋಲಿ ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿರುತ್ತದೆ.

ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ಕಚೇರಿ ವೇಳೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ತೋಟಗಾರಿಕೆ ಅಪರ ನಿರ್ದೇಶಕರ ಕಚೇರಿ (ಯೋಜನೆ), ಲಾಲ್‍ಬಾಗ್, ಬೆಂಗಳೂರು ಇವರಿಂದ ಅರ್ಜಿಗಳನ್ನು ಪಡೆದು, ಪ್ರತಿ ಅರ್ಜಿಗೆ ರೂ. 100/- ಶುಲ್ಕವನ್ನು ಪಾವತಿಸಿ 2026 ನೇ ಜನವರಿ 14 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಲಾಲ್ ಬಾಗ್ ಸಸ್ಯ ತೋಟ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ