Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.


ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿ ಉಪನ್ಯಾಸಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣ ನೀಡುತ್ತಿರುವ, ಸೇವಾ ಅನುಭವ ಹೊಂದಿರುವ ಅತಿಥಿ ಉಪನ್ಯಾಸಕರನ್ನು ಕೈ ಬಿಡುತ್ತಿರುವುದು ಸೇರಿದಂತೆ ಅತಿಥಿ ಉಪನ್ಯಾಸಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ಖಂಡಿಸಿ ಉಪನ್ಯಾಸಕ ಬಂಧುಗಳ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರವು ಈಡೇರಿಸುವಂತೆ ವಿಜಯೇಂದ್ರ ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ಶಾಸಕ SBeldale, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಾಜ್ ಮುನಿರಾಜ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಹೆಚ್.ಪೂಂಜಾ, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಸೇರಿದಂತೆ ಪಕ್ಷದ ಮುಖಂಡರು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ