Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯ ಕೀ ಉತ್ತರಗಳು ಆಯೋಗದ ಜಾಲತಾಣದಲ್ಲಿ ಲಭ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಪಿ.ಎಸ.ಸಿ 509(1)/2023-24 ದಿನಾಂಕ: 26-02-2024ರಲ್ಲಿ ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಮತ್ತು ಬಿವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಮತೆ ಆಗಸ್ಟ್ 27ರಂದು ನಡೆಸಿದ ಪೂರ್ವಭಾವಿ ಪರೀಕ್ಷೆಯ ಪತ್ರಿಕೆ -1 (ವಿಷಯ ಸಂಕೇತ – 578) ಮತ್ತು ಪತ್ರಿಕೆ  - 2 (ವಿಷಯ ಸಂಕೇತ – 579) ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಜಾಲತಾಣ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.
ಅಭ್ಯಥಿಗಳು ಸಮದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆಗಳನ್ನು ಹಾಗೂ ನಮೂನೆಯ ಮಾದರಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ವೆಬ್ಸೈಟ್ನಲ್ಲಿ ಪ್ರಕಟಿಸಿರುವ ಸೂಚನೆಗಳನ್ವಯ ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆಗಳನ್ನು ಸಲ್ಲಿಸತಕ್ಕದ್ದು.
ಆಕ್ಷೇಪಣೆಗಳನ್ನು ಸೆಪ್ಟೆಂಬರ್ 04 ಸಂಜೆ 5.30 ಗಂಟೆಯೊಳಗೆ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧಬೆಂಗಳೂರು - 560 001 ಇವರಿಗೆ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು. ಅವಧಿಯ ನಂತರ ಸ್ವೀಕರಿಸಲಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಆಯೋಗವು ಜವಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ