Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆಯಾಗಿ ಗೀತಾ ಆನಂದ್ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ
  ಉಪಾಧ್ಯಕ್ಷರಾಗಿ ಸುಣ್ಣಘಟ್ಟಹಳ್ಳಿ ಗ್ರಾಮದ ಗೀತಾ ಆನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಆಯ್ಕೆಯಾದ ಉಪಾಧ್ಯಕ್ಷರನ್ನು ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್ ಅಭಿನಂದಿಸಿ ಮಾತನಾಡಿ, ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಇ-ಖಾತೆಗಳು  ಸಕಾಲಕ್ಕೆ ಆಗುತ್ತಿಲ್ಲ ತ್ವರಿತವಾಗಿ ಜನರಿಗೆ ಮಾಡಿಕೊಡಬೇಕು, ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ

ಗ್ರಾಮಗಳಲ್ಲಿ ಬೀದಿ ದೀಪಗಳು ಚರಂಡಿಯ ವ್ಯವಸ್ಥೆ ತಲೆದೋರುತ್ತಿದೆ ಹೆಚ್ಚಿನ ಗಮನ ಕೊಡಬೇಕೆಂದು ಹೇಳಿ, ಮುಖ್ಯವಾಗಿ ಪ್ರತಿ ಗ್ರಾಮಗಳಿಗೆ ತೆರಳಿ ಈ ಖಾತೆ ಆಂದೋಲನ ವ್ಯವಸ್ಥೆ ಮಾಡಬೇಕಾಗಿದೆ ಇದಕ್ಕೆ ಅಧ್ಯಕ್ಷರು ಉಪಾಧ್ಯಕ್ಷರ ಸಮ್ಮುಖದಲ್ಲಿ ಮಾಡಬೇಕಿದೆ, ಏಕೆಂದರೆ ಜಿಲ್ಲೆಗಳಲ್ಲಿ ಆಂದೋಲನ ಕಾರ್ಯಕ್ರಮ ನಡೆಯುತ್ತಿದೆ ನೀವು ಕೂಡ ಆಂದೋಲನ ಕೈಗೊಳ್ಳಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ,ಮಾಜಿ ಅಧ್ಯಕ್ಷೆ ನಂಜಮ್ಮ ನರಸಿಂಹಮೂರ್ತಿ, ಸದಸ್ಯರುಗಳಾದ ಕೃಷ್ಣಪ್ಪ (ಕಿಟ್ಟಿ), ಪುಷ್ಪಾ, ಸುರೇಶ್ ಬಾಬು, ಗಂಗಾಧರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಹಾಗೂ ಎಲ್ಲಾ ಪಂಚಾಯತಿಯ ಸದಸ್ಯರುಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ