LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಘಾಟಿ ಕಲ್ಯಾಣಿ ಸ್ವಚ್ಛತೆ ಹಾಗೂ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ತೂಬಗೆರೆ ವಲಯದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಲ್ಯಾಣಿ ಸ್ವಚ್ಛತೆ ಹಾಗೂ ಹೂಳು ತೆಗೆಯುವ ಕಾಮಗಾರಿಗೆ ಘಾಟಿ ಪ್ರಾಧಿಕಾರದ ಮ್ಯಾನೇಜರ್ ಮಹಾಂತೇಶ್  ಚಾಲನೆ ನೀಡಿದರು.

ಕಲ್ಯಾಣಿಗೆ ಪೂಜಾ ವಿಧಿ ವಿಧಾನಗಳೊಂದಿಗೆ ದೇವಾಲಯದ ಅರ್ಚಕರಾದ ನವೀನ್ ರವರು ಪೂಜೆ ಸಲ್ಲಿಸಿದರು.

ತೂಬಗೆರೆಯ ಚಂದ್ರಶೇಖರ್ ಅವರಿಗೆ ಸ್ವಚ್ಚತೆ ಹಾಗೂ ಹೂಳು ತೆಗೆಯುವ ಕಾಮಗಾರಿಯ ಆದೇಶ ಪತ್ರ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ದಿನೇಶ್  ,ಘಾಟಿ ಪ್ರಾಧಿಕಾರ  ಸದಸ್ಯರಾದ ಹೇಮಲತಾ ರಮೇಶ್, ಒಕ್ಕೂಟದ ಅಧ್ಯಕ್ಷರಾದ ಮುನಿರಾಜು, ಗ್ರಾಂ ಪಂಚಾಯತ್ ಸದಸ್ಯರಾದ ಪುರುಷೋತ್ತಮ್ , ಒಕ್ಕೂಟದ ಪದಾಧಿಕಾರಿ ಚಂದ್ರಶೇಖರ್ ,ಶೈಲಜಾ, ದೇವಾಲಯ ಸಿಬ್ಬಂದಿ ಮಂಜುನಾಥ್, ಶಿವಪುರ ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ್ ,ತಾಲೂಕು ಕೃಷಿ ಮೇಲ್ವಿಚಾರಕರು,

 /ಕೆರೆ ನೋಡೆಲ್ ಅಧಿಕಾರಿ ಲೋಹಿತ್ ಗೌಡ , ಕಛೇರಿ ಪ್ರಭಂಧಕರಾದ ಮಂಜುನಾಥ್, ಮೇಲ್ವಿಚಾರಕರಾದ ಶಬರೀಶ್, ಈರಣ್ಣ, ರಘು, ಬಸವರಾಜ್, ಆಡಿಟರ್ ನೇತ್ರಾವತಿ,ಶಿವಪುರ ಶೌರ್ಯ ತಂಡದ ಅಮರಾವತಿ, ಮಂಜುನಾಥ್,ಮಂಜುಳ ಸೇವಾಪ್ರತಿನಿಧಿ ರೂಪ, ಹೇಮಾ ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್