Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಘಾಟಿ ಸುಬ್ರಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್ ಅಧಿಕಾರ ಸ್ವೀಕಾರ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಶ್ರೀ.ಪಿ. ದಿನೇಶ್ ರವರನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಪಿ. ದಿನೇಶ್ ಅಧಿಕಾರ ಸ್ವೀಕಾರ ಮಾಡಿದರು .


ಸರ್ಕಾರದ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ಆಯುಕ್ತ ರಾದ ಪಿ.ದಿನೇಶ್ ರವರನ್ನು ಸಮೂಹ "ಎ" ಕಿರಿಯ ಶ್ರೇಣಿ ವೃಂದದಿಂದ ಸಮೂಹ "ಎ" ಹಿರಿಯ ಶ್ರೇಣಿ ವೃಂದಕ್ಕೆ ಪದೋನ್ನತಿ ನೀಡಿ, ಅದೇ ಹುದ್ದೆಯಲ್ಲಿ ತಾತ್ಕಾಲಿಕವಾಗಿ ಮುಂದುವರೆಸಿ ಆದೇಶಿಸಲಾಗಿದೆ.

 ಧಾರ್ಮಿಕ ದತ್ತಿ ಇಲಾಖೆಯಲ್ಲಿ ಖಾಲಿ ಇರುವ ಸಮೂಹ-ಎ ಹಿರಿಯ ಶ್ರೇಣಿ ವೃಂದದ ಕಾರ್ಯದರ್ಶಿಯಾಗಿ  ತಾಲ್ಲೂಕಿನ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ  ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ನೂತನ ಕಾರ್ಯದರ್ಶಿಗಳಿಗೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸದಸ್ಯರು  ಒಳಗೊಂಡಂತೆ ದೇವಾಲಯದ ಸಿಬ್ಬಂದಿ ವರ್ಗ  ಸ್ವಾಗತ ಕೋರಿದರು.

 ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆ ತಹಸಿಲ್ದಾರ್ ಜಿ.ಜೆ. ಹೇಮಾವತಿ ರವರು, ಪ್ರಾಧಿಕಾರದ ಉಪಕಾರ್ಯದರ್ಶಿ  ನಾರಾಯಣ ಸ್ವಾಮಿ, ಇಲಾಖೆ ಅಧಿಕಾರಿ  ಬೃಂದಾ ಮತ್ತು ಪ್ರಧಾನ ಅರ್ಚಕರು ಶ್ರೀನಿಧಿದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಜೆ.ಎನ್ ರಂಗಪ್ಪ, ಕೆ. ಎಸ್ .ರವಿ, ಲಕ್ಷ್ಮ ನಾಯಕ್,ಆರ್. ವಿ ಮಹೇಶ್ ಕುಮಾರ್ಹೇಮಲತಾ ರಮೇಶ್ ದೇವಾಲಯದ ನಂಜಪ್ಪ ಮತ್ತು ದೇವಾಲಯದ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ