Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖೇಲೋ ಇಂಡಿಯಾ ಯೋಜನೆಯಡಿ ಕ್ಷೇತ್ರಕ್ಕೆ ಅನುದಾನ ಒದಗಿಸಿ: ಸಂಸದ ಗೋವಿಂದ ಕಾರಜೋಳ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದಿಂದ  ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಕೋರಿ ಸಂಸದ ಗೋವಿಂದ ಎಂ.ಕಾರಜೋಳರವರು ದೆಹಲಿಯಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಮನಸುಖ್ ಮಾಂಡವೀಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


    ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ  ವಿವಿಧೋದ್ದೇಶ ಒಳಾಂಗಣ ಕ್ರೀಡಾಂಗಣ ಹಾಗೂ ಸಿಂಥೆಟಿಕ್ ಫುಟ್‌ಬಾಲ್ ಟ್ರಾಕ್ ನಿರ್ಮಾಣಕ್ಕಾಗಿ ರೂ.೨೭ ಕೋಟಿಹೊಳಲ್ಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಮೂಲಸೌಲಭ್ಯ ಒದಗಿಸಲು ರೂ.೧೮ ಕೋಟಿ, ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಸಿಂಥೆಟಿಕ್ ಟ್ರಾಕ್ ಹಾಗೂ ಈಜುಕೊಳ ನಿರ್ಮಾಣ,

ಚಳ್ಳಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಹಾಕಿ ಟರ್ಫ್ ನಿರ್ಮಾಣ ಸೇರಿದಂತೆ ಈಗಾಗಲೇ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸಚಿವಾಲಯಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದ್ದು, ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ಪ್ರಸ್ಥಾವನೆಗೆ ಅಗತ್ಯ ಅನುದಾನದೊಂದಿಗೆ ಅನುಮೋದನೆ ನೀಡುವಂತೆ ಸಂಸದರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ