Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮಾನತುಗೊಂಡ ಭ್ರಷ್ಟ ಪಿಡಿಒ ಅಧಿಕಾರಿಗಳಿಗೆ ವರ್ಗಾವಣೆ ಮಾಡಿದ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಚೂರು ಜಿಲ್ಲೆಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಂಡ
PDO ಅಧಿಕಾರಿಗಳನ್ನು ಕಾನೂನು ಕ್ರಮ ಕೈಗೊಳ್ಳದೇ, ಯಾದಗಿರಿ ಜಿಲ್ಲೆಗೆ ವರ್ಗಾಯಿಸಿರುವುದು ಸ್ವತಃ ರಾಜ್ಯ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವಂತಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಚಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು ಭ್ರಷ್ಟಾಚಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಅವರ ಭ್ರಷ್ಟಾಚಾರ ಕೃತ್ಯವನ್ನು ಮರೆಮಾಚುವ ನಿಟ್ಟಿನಲ್ಲಿ ಮಾಡಿದ ಈ ವರ್ಗಾವಣೆ, ಸಿದ್ದರಾಮಯ್ಯ ಸರ್ಕಾರದ ನಿಲುವಿನ ಮೇಲೆ ಸಂಶಯ ಹುಟ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಮಾನ್ಯ ಜನರಿಗೆ ನ್ಯಾಯ ಸಿಗಬೇಕಾದರೆ, ಭ್ರಷ್ಟ ಅಧಿಕಾರಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವುದು ಮುಖ್ಯ. ಆದರೆ ಸರ್ಕಾರವೇ ಇಂತಹ ಆಪಾದಿತ ಅಧಿಕಾರಿಗಳಿಗೆ ರಕ್ಷಣೆ ನೀಡಿದಂತಾಗಿದ್ದು, ಭ್ರಷ್ಟಾಚಾರಿಗಳಿಗೆ ಖುದ್ದು ಪ್ರೋತ್ಸಾಹ ನೀಡುತ್ತಿರುವಂತಾಗಿದೆ.

ಅಮಾನತುಗೊಂಡ ಭ್ರಷ್ಟಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ “Fact Check” ಮಾಡಿಸಿದ್ದೀರಿ, ಮತ್ತು ಈ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲೆಷ್ಟು ಸಚಿವ ಪ್ರಿಯಾಂಕ ಖರ್ಗೆ ಅವರೇ ಎಂದು ಚಲವಾದಿ ನಾರಾಯಣಸ್ವಾಮಿ ಕಟುವಾಗಿ ಪ್ರಶ್ನಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ