Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಿಬಾಧಿತ ಪ್ರದೇಶಗಳಲ್ಲಿ ವಸತಿ ರಹಿತ ಫಲಾನುಭವಿಗಳ ಆಯ್ಕೆಗೆ ಗ್ರಾಮಸಭೆ

Advertisement
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
       ಹೊಳಲ್ಕೆರೆ ತಾಲ್ಲೂಕಿನ ಗಣಿಬಾಧಿತ ಪ್ರದೇಶದ 05 ಕಿ.ಮೀ ವ್ಯಾಪ್ತಿಗೆ ಬರುವ ಆಡನೂರು, ಬಿ.ದುರ್ಗ, ಚಿಕ್ಕಜೂಜಾರು, ಚಿತ್ರಹಳ್ಳಿ, ಗುಂಜಿಗನೂರು, ಹೆಚ್.ಡಿ.ಪುರ, ಮುತ್ತುಗದೂರು, ಶಿವಗಂಗ, ಟಿ.ನುಲೇನೂರು, ತಾಳ್ಯ, ತೇಕಲವಟ್ಟಿ ಮತ್ತು

ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ಅರ್ಹ ವಸತಿ, ನಿವೇಶನ ರಹಿತರನ್ನು ಆಯ್ಕೆ ಮಾಡಿ ಪಟ್ಟಿಯನ್ನು ಸಲ್ಲಿಸಲು ಗ್ರಾಮ  ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಡಿಸೆಂಬರ್ 03 ರಿಂದ 12 ರವರೆಗೆ ಆಯೋಜಿಸಲಾಗಿದೆ.


      ಹೊಳಲ್ಕೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗಣಿ ಬಾಧಿತ ಪ್ರದೇಶದ ಹಳ್ಳಿಗಳಲ್ಲಿ ಅರ್ಹ ವಸತಿ, ನಿವೇಶನ ರಹಿತರನ್ನು ತುರ್ತಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದು,

ಈ ಗ್ರಾಮ ಪಂಚಾಯಿತಿಗಳ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಅರ್ಹ ಫಲಾನುಭವಿಗಳು ನಿಗಧಿಪಡಿಸಿದ ಗ್ರಾಮ ಸಭೆಗಳ ದಿನಾಂಕದಂದು ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು.  ಹೆಚ್ಚಿನ ವಿವರವನ್ನು ಗ್ರಾ.ಪಂ. ಪಿಡಿಒ ಗಳಿಂದ ಪಡೆಯಬಹುದು ಎಂದು ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ