Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತರ ಆಯ್ಕೆಗಾಗಿ ಗ್ರಾಮ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗಣಿಬಾಧಿತ ಪ್ರದೇಶದ ಹಳ್ಳಿಗಳಲ್ಲಿ ಅರ್ಹ ವಸತಿ, ನಿವೇಶನ ರಹಿತರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಆಗಸ್ಟ್ 11 ರಿಂದ 22 ರವರೆಗೆ ಗ್ರಾಮ ಸಭೆಗಳನ್ನು ಹಳ್ಳಿಗಳಲ್ಲಿ ಕೈಗೊಳ್ಳಲು ದಿನಾಂಕ ನಿಗದಿಪಡಿಸಲಾಗಿದೆ.    

  ಮೊದಲ ಆದ್ಯತೆಯಾಗಿ ಹೊಳಲ್ಕೆರೆ ತಾಲ್ಲೂಕಿನ 5 ಕಿ.ಮೀ. ವ್ಯಾಪ್ತಿಗೆ ಬರುವ ಗಣಿ ಬಾಧಿತ ಪ್ರದೇಶದ ಚಿತ್ರಹಳ್ಳಿ, ಆಡನೂರು, ಉಪ್ಪರಿಗೇನಹಳ್ಳಿ, ಹೆಚ್.ಡಿ. ಪುಯರ, ಗುಂಜಿಗನೂರು, ಟಿ. ನುಲೇನೂರು, ತೇಕಲವಟ್ಟಿ ಮತ್ತು ತಾಳ್ಯ ಗ್ರಾಮ ಪಂಚಾಯತಿಡಿ ಬರುವ ಹಳ್ಳಿಗಳಲ್ಲಿ ಆಗಸ್ಟ್ 11 ರಿಂದ 22 ರವರೆಗೆ ಗ್ರಾಮ ಸಭೆಗಳನ್ನು ಆಯೋಜಿಸಲು ದಿನಾಂಕ ನಿಗದಿಪಡಿಸಲಾಗಿದೆ.           

ಹೊಳಲ್ಕೆರೆ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ನಡೆಸಲಾಗುವ ಗ್ರಾಮ ಸಭೆಗಳ ದಿನಾಂಕದ ವಿವರ ಇಂತಿದೆ.

ಚಿತ್ರಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 11 ರಂದು ಕೇಶವಾಪುರ, 12 ರಂದು ಹನುಮನಕಟ್ಟೆ, 13 ರಂದು ಅಮೃತಾಪುರ.  ಆಡನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 13 ರಂದು ಅರಸಘಟ್ಟ, 14 ರಂದು ಮೇಕೆನಹಟ್ಟಿ.  ಉಪ್ಪರಿಗೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 16 ರಂದು ಬೂದಿಪುರ, 18 ರಂದು ಗೂಳಿಹೊಸಹಳ್ಳಿ,

19 ರಂದು ಹಾಲೇನಹಳ್ಳಿ.  ಹೆಚ್.ಡಿ.ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 16 ರಂದು ಬೋರೆನಹಳ್ಳಿ, 18 ರದು ಪಂಪಾಪುರ, 19 ರಂದು ರಾಮೇನಹಳ್ಳಿ, 20 ರಂದು ನೆಲ್ಲಿಕಟ್ಟೆ, 21 ರಂದು ಮತ್ತಿಘಟ್ಟ, 22 ರಂದು ಕಸವನಹಳ್ಳಿ.  ಆ. 14 ರಂದು ಗುಂಜಿಗನೂರು ಗ್ರಾ.ಪಂ.ನ ಚಿಕ್ಕಂದವಾಡಿ.  ಟಿ. ನುಲೇನೂರು ಗ್ರಾ.ಪಂ. ನಲ್ಲಿ ಆ. 18 ರಂದು ದಗ್ಗೆ, ಆ. 19 ರಂದು ಬಂಜೆಗೊಂನಹಳ್ಳಿ.  ಆ. 20 ರಂದು ತೇಕಲವಟ್ಟಿ ಗ್ರಾ.ಪಂ.ನ ಕಣಿವೆಜೋಗಿಹಳ್ಳಿ ಹಾಗೂ ತಾಳ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 13 ರಂದು ವೆಂಕಟೇಶಪುರ ಮತ್ತು

ಆ. 14 ರಂದು ಕುಮ್ಮಿನಘಟ್ಟ ಗ್ರಾಮದಲ್ಲಿ ಗ್ರಾಮ ಸಭೆ ನಡೆಯಲಿದೆ.
ಈ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ವಸತಿ, ನಿವೇಶನ ರಹಿತ ಅರ್ಹ ಫಲಾನುಭವಿಗಳು ನಿಗದಿಪಡಿಸಿದ ಗ್ರಾಮ ಸಭೆಗಳ ದಿನಾಂಕದAದು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೊಳಲ್ಕೆರೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ