Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಗ್ರೇಟರ್‌ ಬೆಂಗಳೂರು" ಬಿಲ್‌ ಕನ್ನಡಿಗರ ಪಾಲಿನ ಮರಣ ಶಾಸನ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 "ಕರ್ನಾಟಕ ಕಾಂಗ್ರೆಸ್ ಸರ್ಕಾರ ತಂದಿರುವ "ಗ್ರೇಟರ್‌ಬೆಂಗಳೂರು" ಬಿಲ್‌ಕನ್ನಡಿಗರ ಪಾಲಿನ ಮರಣ ಶಾಸನ ಆಗಲಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.  

ಬಿಬಿಎಂಪಿಯನ್ನು ಏಳು ವಿಭಾಗಗಳಾಗಿ ವಿಭಜಿಸುವುದು, ಬೆಂಗಳೂರನ್ನು ಪರಭಾಷಿಕರ ತೆಕ್ಕೆಗೆ ನೀಡುವುದಕ್ಕೆ ಸಿದ್ದರಾಮಯ್ಯ ಸರ್ಕಾರ ಅಂಕಿತ ಹಾಕಿದೆ.  

ಈಗಾಗಲೇ ಬೆಂಗಳೂರಿನಲ್ಲಿ ಕನ್ನಡಿಗರ ಸ್ಥಿತಿ ಅಕ್ಷರಶಃ ಚಿಂತಾಜನಕವಾಗಿದೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಬಿಬಿಎಂಪಿಯನ್ನು ಹೋಳು ಮಾಡುವ "ಗ್ರೇಟರ್ ಬೆಂಗಳೂರು" ಕನ್ನಡಿಗರ ಅಸ್ತಿತ್ವಕ್ಕೆ ಕೊಡಲಿಪೆಟ್ಟು ನೀಡಲಿದೆ.

ಸಾಸಿವೆ ಕಾಳಷ್ಟು ಬೆಂಗಳೂರು ಅಭಿವೃದ್ಧಿ ಮಾಡದ ಬಾಯಿ ಮಾತಿನ ಶೂರ ಡಿಸಿಎಂ ಡಿ.ಕೆ ಶಿವಕುಮಾರ್ಗಾರ್ಡನ್‌ಸಿಟಿಯನ್ನು "ಗಾರ್ಬೇಜ್‌ಸಿಟಿ" ಮಾಡಿದ್ದೀರಿ, ರಸ್ತೆಗಳ ಗುಂಡಿ ಮುಚ್ಚದೆ "ಗುಂಡಿಯೂರು" ಮಾಡಿ ಹತ್ತಾರು ಜನರ ಪ್ರಾಣಕ್ಕೆ ಕುತ್ತು ತಂದಿದ್ದೀರಿ.    
ನಿಮ್ಮ ಆಡಳಿತದಲ್ಲಿ ಉದ್ಯಾನ ನಗರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ಒದಗಿಸಲು "ಕೈಲಾಗದೇ, ನಿಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈಗ ಬಿಬಿಎಂಪಿಯನ್ನು ಛಿದ್ರಮಾಡಲು "ಕೈ" ಹಾಕಿದ್ದೀರಿ ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಬೆಂಗಳೂರು ಮೊದಲಿನಿಂದಲೂ ಗ್ರೇಟ್ ಇದೆ. ಗ್ರೇಟರ್ ಬೆಂಗಳೂರು ಅವಶ್ಯಕತೆಯೇ ಇಲ್ಲ ! ಅಭಿವೃದ್ಧಿ ನೆಪದಲ್ಲಿ ಕನ್ನಡಿಗರ ಒಕ್ಕಲೆಬ್ಬಿಸುವ ಕುತಂತ್ರವಷ್ಟೇ. ಬೆಂಗಳೂರಿನ ಅಭಿವೃದ್ಧಿಯ ಹಿತಾಸಕ್ತಿಗಿಂತ ಡಿಕೆಶಿಯವರ ರಿಯಲ್‌ಎಸ್ಟೇಟ್‌ಹಿತಾಸಕ್ತಿಯೇ ಅಡಗಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

ಗ್ರೇಟರ್‌ಬೆಂಗಳೂರು ಎನ್ನುವುದು ಅಧಿಕಾರದ ವಿಕೇಂದ್ರೀಕರಣವಲ್ಲ. ಕಾಂಗ್ರೆಸ್‌ಸರ್ಕಾರದ ಹೊಡೆದು ಆಳುವ ವಿಲಕ್ಷಣ ರಾಜಕಾರಣ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ