Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ, ಬೆಂ.ಗ್ರಾ.ಜಿಲ್ಲೆ:
ಗುರುಪೂರ್ಣಮಿ ಪ್ರಯುಕ್ತ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ
  ಘಾಟಿ ಸುಬ್ರಮಣ್ಯ ದೇವಾಲಯದ ಅರ್ಚಕರಾದ ಶಂಕರ್ ರವರ  ಕುಟುಂಬದಿಂದ ಹುಲುಕಡಿ ಬೆಟ್ಟದ ವೀರಭದ್ರ ಸ್ವಾಮಿ ದೇವರನ್ನು ರಾಜಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.

ದೇವಾಲಯದ ಕಾರ್ಯದರ್ಶಿ ಪಿ .ದಿನೇಶ್ ರವರು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಪ್ರಧಾನ ಅರ್ಚಕರು ದೇವಾಲಯದ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮಕ್ಕೆ ಬಂದ ಭಕ್ತಾದಿಗಳಿಗೆ,ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ