Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 6 ಮತ್ತು 7ರಂದು ಗುರುವಂದನಾ ಕಾರ್ಯಕ್ರಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀ ನಿರಂಜನಸ್ವಾಮಿ ಗದ್ದಿಗೆ ಟ್ರಸ್ಟ್ ವತಿಯಿಂದ ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಶಿವಪುರ ಸುಕ್ಷೇತ್ರ ಬಸವಣ್ಣ ದೇವಸ್ಥಾನದ ಆವರಣದಲ್ಲಿರುವ ನಿರಂಜನಸ್ವಾಮಿ ಗದ್ದಿಗೆ ಅವದೂತ ಪೀಠದಲ್ಲಿ ಇದೇ ಜೂನ್ 6 ಮತ್ತು 7ರಂದು ಶ್ರೀ ಅಲಕ್ ನಿರಂಜನ ಸ್ವಾಮಿಯವರ 18ನೇ ವರ್ಷದ ಗುರುವಂದನಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯಪ್ಪ ಸ್ವಾಮಿಯವರ 11ನೇ ವರ್ಷದ ಹಾಗೂ ಶ್ರೀ ಈಗಲು ಸ್ವಾಮಿಯವರ 9ನೇ ವರ್ಷದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಾದ್ರಿಲಿಂಗೇಶ್ವರ ಸ್ವಾಮಿ ಪಟ್ಟಾಧ್ಯಕ್ಷರಾದ ಪೂಜಾರಿ ಮುತ್ತಯ್ಯ, ವದ್ದಿಕೆರೆ ಕಾಂತರಾಜ್ ಸ್ವಾಮಿ, ಅಖಂಡ ಬಸವೇಶ್ವರ ಸ್ವಾಮಿ ಇವರು ಕಾರ್ಯಕ್ರಮದ ಸಾನಿಧ್ಯವಹಿಸುವರು. ಶ್ರೀ ನಿರಂಜನಸ್ವಾಮಿ ಅವರ ಶಿಷ್ಯರಾದ ಚಳ್ಳಕೆರೆ ತಾಲ್ಲೂಕು ಚೌಳೂರು ಗ್ರಾಮದ ಈರಣ್ಣ ಸ್ವಾಮಿ ಅವರು ಪೂಜಾ ಕಾರ್ಯ ನೆರವೇರಿಸುವರು.

ಜೂನ್ 6ರಂದು ಶನಿವಾರ ಸಂಜೆ 5 ಗಂಟೆಗೆ  ಗಂಗಾಪೂಜೆ, ರಾತ್ರಿ ಅಖಂಡ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 12ಕ್ಕೆ ಬಾದಾಮಿಯ ಅರುವೇಂದ್ರ ಸ್ವಾಮಿ ಅವರಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ.

 ಜೂನ್ 7ರಂದು ಭಾನುವಾರ ಬೆಳಿಗ್ಗೆ  ಶ್ರೀ ಸ್ವಾಮಿಯ ಭಕ್ತಾಧಿಗಳಿಂದ ಮೆರವಣಿಗೆ  ಮೂಲಕ ಶ್ರೀ ಗಾದ್ರಿಪಾಲನಾಯಕ ಸ್ವಾಮಿಗೆ ಪೂಜೆ ಸಲ್ಲಿಸಿ ಗದ್ದಿಗೆಗೆ ಆಗಮನ, ಸದ್ಭಕ್ತರ ಸಾನಿಧ್ಯದಲ್ಲಿ ಶ್ರೀಗಳ ಗದ್ದಿಗೆ ಪೂಜೆ ನಡೆಯಲಿದೆ ಎಂದು ಶ್ರೀ ನಿರಂಜನಸ್ವಾಮಿ ಗದ್ದಿಗೆ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಟ್ರಬಲ್ ಶೂಟರ್’ ಡಿ.ಕೆ. ಶಿವಕುಮಾರ್: ಮುಖ್ಯಮಂತ್ರಿ ಹುದ್ದೆಯ ಹಾದಿ ಮತ್ತು ಮಹತ್ವದ ವಿಶ್ಲೇಷಣೆ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ರಾಜಕೀಯ ಜೀವನದ ರೋಚಕ ಹಾದಿಅಧಿಕಾರದ ಗದ್ದುಗೆಗೆ ತಾಳ್ಮೆ ಮತ್ತು ಹೋರಾಟದ ಪರ್ಯಾಯ ಹೆಸರು: ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ಎನ್.ವೈ.ಜಿ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರಾದ ಜಿ.ಒ ನಾಗರಾಜ್, ಕೆ.ಟಿ ರುದ್ರಮುನಿ ಒತ್ತಾಯಬತ್ತಿದ ನೆಲದ ಒಡಲಲ್ಲಿ ಚಿಗುರಿದ ಆಶಾಕಿರಣ: ಹಿರಿಯೂರಿನ ‘ಮುಕ್ತ ವಿಚಾರ ವೇದಿಕೆ’ ತಂದ ದೀಪದ ಕುಡಿಹಿರಿಯ ಮುತ್ಸದ್ದಿ ಎನ್.ವೈ. ಗೋಪಾಲಕೃಷ್ಣಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ನಾಯಕರ ಒತ್ತಾಯಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯಯುತ ಪ್ರಾತಿನಿಧ್ಯಕ್ಕೆ ಆಗ್ರಹ:ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ; ನಿಖಿಲ್ ಅಭಿನಂದನೆಜೋಧಪುರದಲ್ಲಿ ಕ್ರಾಂತಿ: ಸ್ವದೇಶಿ ನಿರ್ಮಿತ ‘ದಿವ್ಯಾಸ್ತ್ರ ಎಂಕೆ-1’ ಯುಎವಿ ಯಶಸ್ವಿ ಪರೀಕ್ಷೆ!