LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ
ಚಿತ್ರದುರ್ಗ ಜಿಲ್ಲಾ ಯೋಗ ಸಂಸ್ಥೆರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್ ಇವುಗಳ ಜಂಟಿ ಆಶ್ರಯದಲ್ಲಿ ವಿಶೇಷ 'ಗುರುವಂದನಾ ಕಾರ್ಯಕ್ರಮ'ವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ದಿನಾಂಕ 29 ಜುಲೈ 2026 (ಬುಧವಾರ) ರಂದು ಬೆಳಿಗ್ಗೆ 5:30 ಗಂಟೆಗೆ ನಗರದ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷತೆ: ಯೋಗಾಚಾರ್ಯ ಎಲ್.ಎಸ್. ಚಿನ್ಮಯಾನಂದ.
ವಿಶೇಷ ಉಪನ್ಯಾಸ: ತಾರಿಣಿ ಶುಭದಾಯಿನಿ (ಪ್ರಾಂಶುಪಾಲರು
ಸರ್ಕಾರಿ ಕಲಾ ಕಾಲೇಜು).
ಮುಖ್ಯ ಅತಿಥಿಗಳು:
ರೋ. ಜಗನ್ನಾಥ್ ಶೆಟ್ಟಿ (ಅಧ್ಯಕ್ಷರು
ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್). ಎಂ.ವಿ. ರವಿ (ಕಾರ್ಯದರ್ಶಿರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್).
ರೋ. ಸುನಿತಾ ರಮೇಶ್ (ಅಧ್ಯಕ್ಷರು
ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್).
ಸುಧಾ ನಾಗರಾಜ್ (ಕಾರ್ಯದರ್ಶಿ
ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್).

ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವುಳ್ಳ ಈ ಗುರುವಂದನಾ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತ್ರೆ ಮರುಳೋ ಜನ ಮರುಳೋ ಯಾವುದಯ್ಯ ಹುರಳು?ಐಶ್ವರ್ಯ ಕರಗುತ್ತದೆ, ಆದರ್ಶ ಉಳಿಯುತ್ತದೆಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಅಡಿಪಾಯ: ಆರ್. ಅಶೋಕ್ ಮನೆ ಮನೆ ಅಭಿಯಾನಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ; ದುರಂತಗಳಿಗೆ ಯಾರು ಹೊಣೆ? - ಆರ್. ಅಶೋಕ್ ಪ್ರಶ್ನೆ