Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಭವದಿಂದ ನಡೆದ ಗುಟ್ಟೆ ನರಸಿಂಹ ಸ್ವಾಮಿ ರಥೋತ್ಸವ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ
,ಸಾಸಲು ಹೋಬಳಿ ಕಾಮೇನಹಳ್ಳಿಯ ಪೂರ್ವ ಇತಿಹಾಸ ಹಿನ್ನೆಲೆಯ  ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಪ,ಥಮ ವರ್ಷದ ರಥೋತ್ಸವ ಬಹಳಷ್ಠು ಅದ್ದೂರಿಯಾಗಿ  ಜರುಗಿತು.

ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯ ಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯ ಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು ದವನ ಸಮರ್ಪಿಸಿ ದನ್ಯತೆ ಮೆರೆದರು.

ದೂರದ ಊರುಗಳಿಂದ  ದೇವರ ದರ್ಶನಕ್ಕೆ ಬಂದ  ಭಕ್ತರಿಗೆ ಅನ್ನದಾನದ ವ್ಯವಸ್ಥೆ  ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು. ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ