LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಯೋಜನೆಗೆ ಹೆಚ್. ರವಿಶಂಕರ್ ನೂತನ ಮುಖ್ಯ ಇಂಜಿನಿಯರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ: 
ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಹೆಚ್. ರವಿಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯಕ್ಕೆ ವರ್ಗಾವಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ವಿಜಯಪುರದ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಕಾಲುವೆ ವಲಯ ಸಂ-2 ರಾಂಪುರದಲ್ಲಿ ಮುಖ್ಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್. ರವಿಶಂಕರ್ ಅವರನ್ನು ಸಾರ್ವಜನಿಕ

ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯದ ಖಾಲಿ ಇರುವ ಮುಖ್ಯ ಅಭಿಯಂತರರ ಹುದ್ದೆಗೆ ವರ್ಗಾಯಿಸಲಾಗಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನದಲ್ಲಿ ಜಾತಿ ಉಳಿದಿರುವವರೆಗೂ, ಜಾತ್ಯತೀತತೆ ಕೇವಲ ಮುಖವಾಡ ​ ಅಂತರಂಗದ ಬೇಸಾಯವೇ ಬದುಕಿನ ಸಾರ್ಥಕ ಬೆಳೆ*ಶಿಕ್ಷಕ-ರಕ್ಷಕ*ಆತ್ಮಹತ್ಯೆಗೆ ಶರಣಾದ ರೈತ ದಂಪತಿ ಮನೆಗೆ ಕುಮಾರಸ್ವಾಮಿ ಭೇಟಿ- ಸಾಂತ್ವನ, ಧೈರ್ಯ ತುಂಬಿದ ನಾಯಕಗೋಪೂಜೆ ಮತ್ತು ರಾಗಿಹುಲ್ಲು ವಿತರಣೆಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ದಿಗ್ವಿಜಯ್ ಸಿಂಗ್ ಭೇಟಿ:ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ ಅಧಿಕೃತವಾಗಿ ಉದ್ಘಾಟನೆ: ಎಂ.ಬಿ. ಪಾಟೀಲ್ ಹರ್ಷ​‘ಕಾಂಗ್ರೆಸ್‌ನ 6ನೇ ಗ್ಯಾರೆಂಟಿ ಅಂದರೆ ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ’: ಆರ್‌. ಅಶೋಕ್ ತೀವ್ರ ವಾಗ್ದಾಳಿ!ಕಾಂಗ್ರೆಸ್ ಸರ್ಕಾರ ‘ಮನೆಗೆ ಮಾರಿ, ಪರರಿಗೆ ಉಪಕಾರಿ’: ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಾಧಿಕಾರದ ಆದೇಶ: ರಾಜ್ಯದ ಹಿತ ಕಾಯುವಲ್ಲಿ ಕಾಂಗ್ರೆಸ್‌ಸರ್ಕಾರ ವಿಫಲ - ಸಿ.ಟಿ. ರವಿ ಆಕ್ರೋಶ