Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಹರಿಣಿ ಅವರಿಗೆ ಡಾಕ್ಟರೇಟ್ ಪದವಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಬಿ ಎಸ್ ಬಾಲಕೃಷ್ಣ ನಾಯ್ಡು ಹಾಗೂ ಕೆ.ಜಿ. ಲಕ್ಷ್ಮಿ ದೇವಿ ದಂಪತಿಯ ಪುತ್ರಿಯಾದ ಹರಿಣಿ ಬಿ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಎನ್ ಸಂಜೀವ ರಾಜ್ ಅವರ ಮಾರ್ಗದರ್ಶನದಲ್ಲಿ  "Health Communication Strategies for the Adoption of Health Innovations and Behavioural Patterns: An Analytical Study with Reference to Karnataka State" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ