Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ನೂತನ ಸಾರಥಿಯಾಗಿ ಹರೀಶ್ ಗೌಡ ನೇಮಕ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಎಸ್. ಎಂ.ಹರೀಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್‌ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಹಾಗೂ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಎಸ್ ಎಂ ಹರೀಶ್ ಗೌಡ ಅವರು ಪ್ರಮುಖ ಪಾತ್ರವಹಿಸುವರೆಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.

ನೂತನ ಅಧ್ಯಕ್ಷ ಹರೀಶ್ ಗೌಡ ಮಾತನಾಡಿ  ತಾಲ್ಲೂಕು ಜೆಡಿಎಸ್‌ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಎಲ್ಲಾ ಜೆಡಿಎಸ್ ಮುಖಂಡರಿಗೂ ನನ್ನ ಹೃತ್ತೂರ್ವಕ ಅಭಿನಂದನೆಗಳು ತಿಳಿಸುತ್ತೇನೆ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಮುಖ್ಯತೆ ನೀಡುವ ಮೂಲಕ ಮುಂದಿನ ಸ್ಥಳೀಯ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಯೋಜನೆ ರೂಪಿಸಿ ಶ್ರಮಿಸುವುದಾಗಿ ಪಕ್ಷದ ವರಿಷ್ಟರ ಮಾರ್ಗದರ್ಶನದೊಂದಿಗೆ ಪಕ್ಷವನ್ನು ಮೊನ್ನೆಡೆಸುವುದಾಗಿ ತಿಳಿಸಿದರು.

ನೂತನ ಅಧ್ಯಕ್ಷರಿಗೆ ಪಕ್ಷದ ಹಿರಿಯರು, ಕಾರ್ಯಕರ್ತರು ಮತ್ತು ಬೆಂಬಲಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ವೇಳೆ ಜೆಡಿಎಸ್ ರಾಜ್ಯ ಪ್ರಮುಖರಾದ ರಮೇಶ್ ಗೌಡ, ಜೆಡಿಎಸ್‌ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್, ಸ್ಥಳೀಯ ಮುಖಂಡರಾದ ಡಾ. ವಿಜಯ್ ಕುಮಾರ್,ಅಂಜನ್ ಗೌಡ,ಶಾಂತಿನಗರ ಪ್ರವೀಣ್, ಶಿವಕುಮಾರ್ (ವೈರ್ ) ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಭಾರಿ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠಬಿಜೆಪಿಯಿಂದ ಅಚ್ಚರಿಯ ನಡೆ: ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌; ಜೆಡಿಎಸ್‌ಗೆ ತಣ್ಣೀರೆರಚಿದ ಹೈಕಮಾಂಡ್!ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್‌ನಿರಾಕರಣೆ: ಕಾಂಗ್ರೆಸ್‌ವಾಗ್ದಾಳಿ!ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಒಗ್ಗಟ್ಟಿನ ಕರೆ ನೀಡಿದ ಖರ್ಗೆ; ಡಿಎಂಕೆ, ಎಎಪಿ ಗೈರು!ಕೊನೆ ಕ್ಷಣದಲ್ಲಿ ರೋಚಕ ತಿರುವು ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜ್ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ಆಗಿರಲಿಲ್ಲ; ಕಾರ್ಯಕರ್ತರಿಗೆ ಮನ್ನಣೆ ಬಿ.ವೈ. ವಿಜಯೇಂದ್ರ ಹರ್ಷ  "ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆದರು, ಈ ಬಾರಿಯೂ ಅವಕಾಶ ತಪ್ಪಿತು": ಜಿ.ಪರಮೇಶ್ವರ್5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ನಿಯಂತ್ರಕಿ!