LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಿ.ಎಲ್. ಸಂತೋಷ್ ​ ಸಾಂತ್ವಾನ

Advertisement
Advertisement

 ನವದೆಹಲಿ:
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮಾತೃಶ್ರೀ ಚೆನ್ನಮ್ಮ ದೇವೇಗೌಡ ಅವರ ನಿಧನದ ಹಿನ್ನೆಲೆಯಲ್ಲಿ
, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನವದೆಹಲಿಯಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. 

​ತಮ್ಮ ನಿವಾಸಕ್ಕೆ ಆಗಮಿಸಿ ಸಂತಾಪ ವ್ಯಕ್ತಪಡಿಸಿದ ಬಿ.ಎಲ್. ಸಂತೋಷ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲಕಾಲ ಮಾತುಕತೆ ನಡೆಸಿದರು.

​ಕುಟುಂಬಕ್ಕೆ ಎದುರಾಗಿರುವ ದುಃಖದ ಸಂದರ್ಭದಲ್ಲಿ ಮನೆಗೆ ಭೇಟಿ ನೀಡಿ ಆದರಪೂರ್ವಕ ವಿಶ್ವಾಸ ವ್ಯಕ್ತಪಡಿಸಿದ್ದಕ್ಕಾಗಿ ಬಿ.ಎಲ್. ಸಂತೋಷ್ ಅವರಿಗೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ