LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ಕೋಲಾರ ಸಂಸದ ಮಲ್ಲೇಶ್ ಬಾಬು ತಾಯಿ ಮಂಗಮ್ಮ ಮುನಿಸ್ವಾಮಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ನವದೆಹಲಿ: 
ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು ಅವರ ಮಾತೃಶ್ರೀ
, ಕೋಲಾರ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಂಗಮ್ಮ ಮುನಿಸ್ವಾಮಿ ಅವರು ತಮ್ಮ ಕುಟುಂಬಸ್ಥರೊಂದಿಗೆ ನವದೆಹಲಿಯ ಸಂಸತ್ ಭವನದ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದರು.

​ಜನತಾ ಪರಿವಾರದ ಹಿರಿಯ ಮುಖಂಡರಾಗಿರುವ ಮಂಗಮ್ಮನವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆಗೆ ಗಣನೀಯ ಸೇವೆ ಸಲ್ಲಿಸಿದ್ದಾರೆ.

​ತಮ್ಮ ಆತ್ಮೀಯರಾದ ಸಂಸದ ಮಲ್ಲೇಶ್ ಬಾಬು ಅವರ ತಾಯಿ ಮಕ್ಕಳೊಂದಿಗೆ ಆಗಮಿಸಿ ವಾತ್ಸಲ್ಯಪೂರ್ವಕವಾಗಿ ಭೇಟಿ ನೀಡಿ ಆಶೀರ್ವದಿಸಿದ್ದು ತಮಗೆ ಅಪಾರ ಸಂತೋಷವನ್ನುಂಟು ಮಾಡಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ