Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಧ್ಯಾತ್ಮಿಕ ಚಿಂತನೆಗಳಿಂದ ಆರೋಗ್ಯಕರ ಮನಸ್ಸು: ತಿಪ್ಪಮ್ಮ ಉಮಾಶಂಕರ್

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಮನುಷ್ಯ ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಿಕೊಳ್ಳುವುದರಿಂದ ಆರೋಗ್ಯಕರ  ಮನಸ್ಸನ್ನು ಪಡೆಯುತ್ತಾನೆ ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಸದಸ್ಯರಾದ ಶ್ರೀಮತಿ ತಿಪ್ಪಮ್ಮ ಉಮಾಶಂಕರ್ ತಿಳಿಸಿದರು.


ನಗರದ ತ್ಯಾಗರಾಜನಗರದ ಸದ್ಭಕ್ತರಾದ ಸುವರ್ಣ ನಾಗರಾಜ್ ಅವರ ಮಾತೃಶ್ರೀ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು "ಆರೋಗ್ಯಕರ ಮನಸ್ಸು" ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು.  

                               ಸತ್ಸಂಗದ ಪ್ರಯುಕ್ತ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ವಿಶೇಷ ಭಜನೆ, ಯತೀಶ್ ಎಂ ಸಿದ್ದಾಪುರ ಅವರಿಂದ "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ‌ಹಾಗೂ ಪ್ರಸಾದ ವಿನಿಯೋಗ ನಡೆಯಿತು.                    

ಸತ್ಸಂಗ ಸಭೆಯಲ್ಲಿ ಎಚ್ ಲಕ್ಷ್ಮೀದೇವಮ್ಮ, ಸುವರ್ಣ ನಾಗರಾಜ್ , ಅನ್ನಪೂರ್ಣ, ಮಂಜುಳಾ, ಪುಷ್ಪ, ಸುನೀತಾ, ಮಾಕಂಸ್ ಲಕ್ಷ್ಮೀ ಬಾಲಾಜೀ, ರತ್ನಮ್ಮ ಜಯಚಂದ್ರ, ಗೀತಾ ಪ್ರಕಾಶ್, ಅನುಸೂಯ ರಾಘವೇಂದ್ರ, ಗೀತಾ ಸುಂದರೇಶ್ ದೀಕ್ಷಿತ್, ಪ್ರಮೀಳಾ ಜಗದೀಶ್, ಎಂ ಲಕ್ಷ್ಮೀದೇವಮ್ಮ, ಸರಸ್ವತಿ ರಾಜು, ಸರಸ್ವತಿ ನಾಗರಾಜ್, ಸರ್ವಮಂಗಳಾ ಶಿವಣ್ಣ ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ