Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಕೆಟ್ ಇಲ್ಲದೆ ಪ್ರಯಾಣಿಸಿದ 3851 ಪ್ರಯಾಣಿಕರಿಗೆ ಭಾರೀ ದಂಡ 

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆಗಸ್ಟ್ -2024 ರ ಮಾಹೆಯಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43781 ವಾಹನಗಳನ್ನು ತನಿಖೆಗೊಳಪಡಿಸಿ 3692 ಪ್ರಕರಣಗಳನ್ನು ಪತ್ತೆಹಚ್ಚಿ, 3851 ಟಿಕೇಟ್ ರಹಿತ ಪ್ರಯಾಣಿಕರಿಂದ 6,21,383/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 80,059/-ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.

              ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಮನವಿ ಮಾಡಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ