Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರೀ ಮಳೆ: ಮನೆಗಳಿಗೆ ನುಗ್ಗಿದ ಚರಂಡಿ‌ನೀರು: ದವಸ ಧಾನ್ಯ ನೀರು ಪಾಲು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು
, ಭಾರೀ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.

ಹಾಡೋನಹಳ್ಳಿ ಗ್ರಾಮ‌ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿಯಲ್ಲಿ ಚರಂಡಿ ಸ್ವಚ್ಛಗೊಳಿಸಿ ಹಲವು‌ತಿಂಗಳುಗಳೇ ಕಳೆದಿವೆ. ಇದರ ಪರಿಣಾಮ ಇಂದು ಮಳೆಯಾದ ಹಿನ್ನೆಲೆ ನೇರವಾಗಿ ಚರಂಡಿ ನೀರು ಮಿಶ್ರಿತ ಮಳೆ ನೀರು ಮನೆಗಳಿಗೆ ನುಗ್ಗಿ ದವಸಧಾನ್ಯ ನೀರು ಪಾಲಾಗಿವೆ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದ ಆಂಜಿನಮ್ಮ ಮತ್ತು ವಿಜಿಯಮ್ಮ, ಪಂಚಾಯತಿ ಸದಸ್ಯೆ ನಂಜಮ್ಮ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತ ಪರಿಸ್ಥಿರಿ ನಿರ್ಮಾಣವಾಗಿದೆ.

ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಗ್ರಾಮಸ್ಥರ‌ಮನವಿಗೆ ಹಾಡೋನಹಳ್ಳಿ ಪಂಚಾಯತಿ ಅಧಿಕಾರಿಗಳು ಸ್ಪಂದಿಸದ ಕಾರಣ ಈ ಅವಾಂತರ ಸೃಷ್ಟಿಯಾಗಿದೆ.



ಈಗಾಲಾದರೂ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು‌ಕಾಲಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಡಿ. ಸುಧಾಕರ್ ನಿಧನ: ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ರಜೆ ಘೋಷಣೆಹಿರಿಯೂರು, ಚಳ್ಳಕೆರೆಯಲ್ಲಿ ಸಚಿವ ಸುಧಾಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಸಮಯ ನಿಗದಿಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದೆ ಡಾ.ಪ್ರಭಾದೊಡ್ಡಬಳ್ಳಾಪುರದಲ್ಲಿ ಜನಸಾಗರ: ಜನರ ಪ್ರೀತಿ ಕಂಡು ಭಾವುಕರಾದ ನಿಖಿಲ್ ಕುಮಾರಸ್ವಾಮಿಬಂಗಾಳದಲ್ಲಿ ನವ ಮನ್ವಂತರದ ಆರಂಭ: ಸುವೇಂದು ಅಧಿಕಾರ ಸ್ವೀಕಾರಕ್ಕೆ ಸಿ.ಟಿ. ರವಿ ಹರ್ಷಬಂಗಾಳದ ಜನಶಕ್ತಿಗೆ 'ನಮೋ' ನಮನ: ಸಿ.ಟಿ. ರವಿ ಹರ್ಷಕಾಯಕ ಸಮಾಜಗಳ ಅಭಿವೃದ್ಧಿ ನಿಧಿ ದುರ್ಬಳಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಜೆಡಿಎಸ್ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ