Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

48 ಗಂಟೆಗಳಲ್ಲಿ ಭಾರೀ ಮಳೆ, ಮುಂದಿನ 10 ದಿನ ಮಳೆ ಮುಂದೂವರಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ತಡರಾತ್ರಿ ಅಥವಾ ಇಂದು ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.

ಆರಂಜ್ ಅಲರ್ಟ್?: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.


ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ದಾವಣಗೆರೆ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ ಹಾಗೂ ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ