Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸಹಾಯ ಹಸ್ತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಆನಂದಣ್ಣ ಎನ್ ಬ್ರಿಗೇಡ್ ವತಿಯಿಂದ ಇಂದಿರಾಗಾಂಧಿ ಬಡಾವಣೆ ನೂರು ಅಡಿ ರಸ್ತೆ ಕಟ್ಟೆ ಸುಬ್ಬಣ್ಣ ಬಸ್ ನಿಲ್ದಾಣದ ಪಕ್ಕದಲ್ಲಿ ವಾಸವಿರುವ ಹಾಗೂ ಕುಟುಂಬ ನಿರ್ವಹಣೆಗೆ ತೊಂದರೆಯಾಗಿ ಇರತಕ್ಕಂತಹ  ಕುಟುಂಬಕ್ಕೆ ಆಹಾರ ಕಿಟ್ ವಿತರಿಸಲಾಯಿತು. ಹಾಗೂ ಆರ್ಥಿಕವಾಗಿ ಸಹಾಯ ಮಾಡಲಾಯಿತು.

 ಕುಟುಂಬದ ಆದಾರ ಸ್ತಂಭಗಳಾದ ಲಲಿತ್ ಬೋರಾ ಹಾಗೂ ಹೆಂಡತಿ ಅಶ್ವಿನಿ ಬೋರಾ, ಮಗ ಪ್ರಶಾಂತ್ ಬೋರಾ ಇವರ ಆರೋಗ್ಯ ಸಂಪೂರ್ಣ ಹದಗೆಟ್ಟಿದ್ದು ಇದನ್ನು ತಿಳಿದ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಭೇಟಿ ಮಾಡಿ ಸಾಂತ್ವನ ಹಾಗೂ ಧೈರ್ಯ ತುಂಬಲಾಯಿತು.

 ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಕರವೇ ಕಿರಣ್ ಮಾತನಾಡಿ ಈ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡುವ ದಾನಿಗಳು ಅವರ ಬ್ಯಾಂಕ್  A/c no 89270100025267 ಹಾಗೂ ಅವರ ದೂರವಾಣಿ ಸಂಖ್ಯೆ 900 868 5482 ಹಾಗೂ 97 4078 8328 ಸಂಪರ್ಕಿಸಲು ವಿನಂತಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್, ಜಿಲ್ಲಾ ಉಪಾಧ್ಯಕ್ಷ ವಿಜಯ್ ಕುಮಾರ್ ಯು ಕೆ, ಜಿಲ್ಲಾ ಖಜಾಂಚಿ ಗಣೇಶ್, ಜಿಲ್ಲಾ ಕಾರ್ಯದರ್ಶಿ ರಾಮು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಮುಖಂಡರಾದ ನೂರುಲ್ಲಾ ಖಾನ್, ಕೃಷ್ಣಪ್ಪ, ಪತ್ರಿಕಾ ಪ್ರಚಾರ ಸಮಿತಿಯ ಅಧ್ಯಕ್ಷ ಮಾಲ್ತೇಶ್, ಮಹಿಳಾ ಘಟಕದ ಅಧ್ಯಕ್ಷೆ ಕವಿತಾ, ಮಾಲತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ