LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಅಭಿನಂದಿಸಿದ ಹಿರಿಯೂರು ಮುಖಂಡರು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ. ಕೆ. ಹರಿಪ್ರಸಾದ್ ಅವರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಹಿರಿಯೂರು ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ನೇತೃತ್ವದಲ್ಲಿ ಆತ್ಮೀಯವಾಗಿ ಅಭಿನಂದಿಸಿದರು.

ಪಕ್ಷದ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೂಗುಚ್ಛ ನೀಡಿ, ಶಾಲು ಹೊದಿಸಿ ಅದ್ಧೂರಿಯಾಗಿ ಬರಮಾಡಿಕೊಂಡರು. ಪಕ್ಷವನ್ನು ಮುಂಬರುವ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅವರ ನೇತೃತ್ವ ಪ್ರಮುಖ ಪಾತ್ರ ವಹಿಸಲಿದೆ ಎಂದು ಈ ಸಂದರ್ಭದಲ್ಲಿ ಹಿರಿಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

ಕೆಪಿಸಿಸಿ ಉಪಾಧ್ಯಕ್ಷ ಆರ್. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ. ಎಸ್. ಸಾದತ್ ಉಲ್ಲಾ, ಕಾಂಗ್ರೆಸ್ ಮುಖಂಡ ಸೂರ್ಯೋದಯ ಅಜೀಜ್, ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಜಿ. ದಾದಾಪೀರ್, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಸೈಫುಲ್ಲ ಸೇರಿದಂತೆ

ಕಾರ್ಯಕ್ರಮದಲ್ಲಿ ಇನ್ನೂ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರದ ಸನಿಹದಲ್ಲೇ ಒಣಗುತ್ತಿರುವ ಅಡಿಕೆ ತೋಟಗಳು: ರೈತರ ಕಣ್ಣೀರಿಗೆ ಸಿಗುವುದೇ ಸರ್ಕಾರದ ಸ್ಪಂದನೆ?​ ಅರಿವಿನ ಪಯಣದೊಂದಿಗೆ 12 ವರ್ಷಗಳ ಸುದೀರ್ಘ ಸಮಾನತೆಯ ಕರುಣ-ಮೈತ್ರಿ ಹಾದಿಯಲ್ಲಿ ಪಯಣ:ಆರ್‌ಎಸ್ಎಸ್ ಕಾನೂನಾತ್ಮಕ ಅಸ್ತಿತ್ವ ಮತ್ತು ಹೊಣೆಗಾರಿಕೆ ಕುರಿತು ಪ್ರಿಯಾಂಕ್ ಖರ್ಗೆ ಪ್ರಶ್ನೆಸ್ವಾತಂತ್ರ್ಯ ದಿನದ ‘ಸ್ಪೆಷಲ್ ಎಡಿಷನ್’ HMT ವಾಚ್‌ಗಾಗಿ 2 ಕಿ.ಮೀ. ಸಾಲು ನಿಂತ ಬೆಂಗಳೂರಿಗರು!ಮಹಿಳೆ ಜೊತೆ ಅಸಭ್ಯ ವರ್ತನೆ, ಸ್ವಾಮೀಜಿಗೆ ಸ್ಥಳೀಯರಿಂದ ಧರ್ಮದೇಟು"ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ": ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ'ತಿಪಟೂರು ಪ್ರತ್ಯೇಕ ಜಿಲ್ಲೆ' ಬಾವುಟ ಹಾರಿಸಿದ ಶಾಸಕ ಕೆ. ಷಡಕ್ಷರಿನೈಸ್ ಅಕ್ರಮ: ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಸೂಕ್ತ ಕ್ರಮ – ಎಚ್‌ಡಿಕೆ ಪತ್ರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆಅಸಮಾಧಾನಿತ ಶಾಸಕರಿಗೆ ನಿಗಮ-ಮಂಡಳಿ 'ಅಧ್ಯಕ್ಷ' ಪಟ್ಟತುಮಕೂರಿಗೆ ನಮ್ಮ ಮೆಟ್ರೋ ಹಾಗೂ ಎರಡು ಹೊಸ ರೈಲು ಮಾರ್ಗಗಳ ಸೌಲಭ್ಯ: ಡಾ. ಜಿ. ಪರಮೇಶ್ವರ್