LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರು ನಗರಸಭೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Advertisement
Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ 2019-20ನೇ ಸಾಲಿನಿಂದ 2024-25ನೇ ಸಾಲಿನ ನಗರಸಭೆ ನಿಧಿ ಹಾಗೂ ಎಸ್.ಎಫ್.ಸಿ ಯೋಜನೆಯಡಿ ಶೇ.24.10
, ಶೇ.7.25 ಹಾಗೂ ಶೇ.5ರ ಅನುದಾನದಲ್ಲಿ ಮೀಸಲಿರಿಸಿರುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು, ಕುಡಿಯುವ ನೀರಿನ ಸಂಪರ್ಕ ಶುಲ್ಕ ವೆಚ್ಚ ಭರಿಸುವುದು. ಇತರೆ ಜನಾಂಗದ ಎಲ್.ಎಲ್.ಬಿ ಪದವಿ ಹೊಂದಿರುವ ವೃತ್ತಿ ನಿರತ ವಕೀಲರುಗಳಿಗೆ ಪುಸ್ತಕ ಖರೀದಿಸಲು ಸಹಾಯ ಧನ ನೀಡಲಾಗುವುದು.

ಇತರೆ ಜನಾಂಗದ ಸಣ್ಣ ಉದ್ದಿಮೆದಾರರಿಗೆ ಸಹಾಯ, ದಿವ್ಯಾಂಗ ವಿಶೇಷ ಚೇತನರಿಗೆ ವೀಲ್ ಚೇರ್ ಖರೀದಿಸಿ ನೀಡಲಾಗುವುದು. ಡಿ.6 ವರಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ನಗರದ ನಾಗರಿಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಪೌರಾಯುಕ್ತ ಎ.ವಾಸೀಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತ್ರೆ ಮರುಳೋ ಜನ ಮರುಳೋ ಯಾವುದಯ್ಯ ಹುರಳು?ಐಶ್ವರ್ಯ ಕರಗುತ್ತದೆ, ಆದರ್ಶ ಉಳಿಯುತ್ತದೆಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಅಡಿಪಾಯ: ಆರ್. ಅಶೋಕ್ ಮನೆ ಮನೆ ಅಭಿಯಾನಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ; ದುರಂತಗಳಿಗೆ ಯಾರು ಹೊಣೆ? - ಆರ್. ಅಶೋಕ್ ಪ್ರಶ್ನೆ